ಚಡ್ಡಿಯೊಳಗೆ ಅವಿತು ಕುಳಿತ ಹಾವು; ಎಚ್ಚರವಾದಾಗ ಯುವಕ ಮಾಡಿದ್ದೇನು ಗೊತ್ತಾ?
newsics.com ಥೈಲ್ಯಾಂಡ್: ಸಾಮಾನ್ಯವಾಗಿ ಮಳೆಗಾಲ ಬಂತೆಂದರೆ ಹಾವುಗಳು ಮನೆಯೊಳಗೆ ಬರುವ, ಮನೆ ಅಕ್ಕ ಪಕ್ಕದಲ್ಲಿನ ಪೊದೆಗಳಲ್ಲಿ ಅವಿತು ಕುಳಿತುಕೊಳ್ಳುವ ಘಟನೆಗಳು ನಡೆಯುತ್ತಲೇ ಇರುತ್ತವೆ.ಆದರೆ ಇಲ್ಲೊಂದು ಹಾವು ಮಲಗಿದ್ದವನ ಚಡ್ಡಿಯೊಳಗೆಯೇ ಅವಿತು ಕುಳಿತ ಘಟನೆ ನಡೆದಿದೆ. ಥೈಲ್ಯಾಂಡ್‌ನಲ್ಲಿ ಹುಡುಗನೊಬ್ಬ ರಾತ್ರಿ ಬರೀ ಚಡ್ಡಿ ಹಾಕಿಕೊಂಡು ಮಲಗಿದ್ದಾನೆ. ಆತನ ಚಡ್ಡಿ ಒಳಗೆ ನಾಗರಹಾವೊಂದು ಸೇರಿಕೊಂಡುಬಿಟ್ಟಿದೆ. ಆದರೆ, ಆತನಿಗೆ ಆಗ ನಿದ್ದೆ ಬಂದಿತ್ತು. ಬಳಿಕ ಎಚ್ಚರವಾದಾಗ ಆ ವ್ಯಕ್ತಿಗೆ ಗೊತ್ತಾಗಿದೆ. ಗಾಢ ನಿದ್ರೆಯಲ್ಲಿದ್ದಾಗ ಹಾವು ಎಲ್ಲಿಂದಲೋ ಬಂದು ಆತನ ಚಡ್ಡಿಯೊಳಗೆ ಸೇರಿಕೊಂಡಿದೆ. … Continue reading ಚಡ್ಡಿಯೊಳಗೆ ಅವಿತು ಕುಳಿತ ಹಾವು; ಎಚ್ಚರವಾದಾಗ ಯುವಕ ಮಾಡಿದ್ದೇನು ಗೊತ್ತಾ?
Copy and paste this URL into your WordPress site to embed
Copy and paste this code into your site to embed