ಮನುಷ್ಯರಿಗೆ ಸಿಡಿಲು ಬಡಿಯಲು ಮೊಬೈಲ್ ಫೋನ್ ಕಾರಣವೇ? ಇಲ್ಲಿದೆ ಅಚ್ಚರಿ ಮಾಹಿತಿ!
newsics.com ಬೆಂಗಳೂರು: ಕರ್ನಾಟಕದಲ್ಲಿ ಇದೀಗ ಮಳೆಯ ಆರ್ಭಟ ಜೋರಾಗಿದೆ. ಇತ್ತೀಚೆಗಷ್ಟೇ ನೆರೆ ರಾಜ್ಯದಲ್ಲಿ ಭಾರೀ ಮಳೆ, ಗುಡುಗು-ಮಿಂಚಿನ ಮಧ್ಯೆ 4 ಮಂದಿ ಮರವೊಂದರ ಅಡಿಯಲ್ಲಿ ಕುಳಿತಿದ್ದಾಗ, ಸಿಡಿಲು ಬಡಿದು ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ. ಐಪಿಎಸ್ ಅಧಿಕಾರಿಯೊಬ್ಬರು ಈ ಘಟನೆಯ ವಿಡಿಯೋವನ್ನು ಟ್ವೀಟ್ ಮಾಡಿದ್ದರು. ಇವರಿಗೆ ಸಿಡಿಲು ಬಡಿಯಲು ಕಾರಣ ಮೊಬೈಲ್ ಫೋನ್ ಕಾರಣ ಎಂದು ಹೇಳಿದ್ದರು. ಐಪಿಎಸ್ ಅಧಿಕಾರಿ ಜುಗಲ್ ಕಿಶೋರ್ ಟ್ವೀಟ್ ಮಾಡಿರುವ ಪ್ರಕಾರ, ‘ಮೃತರ ಫೋನ್‌ಗಳಲ್ಲಿ ಇಂಟರ್ನೆಟ್ ಆನ್ ಆಗಿತ್ತು, ಆದ್ದರಿಂದ ಈ … Continue reading ಮನುಷ್ಯರಿಗೆ ಸಿಡಿಲು ಬಡಿಯಲು ಮೊಬೈಲ್ ಫೋನ್ ಕಾರಣವೇ? ಇಲ್ಲಿದೆ ಅಚ್ಚರಿ ಮಾಹಿತಿ!
Copy and paste this URL into your WordPress site to embed
Copy and paste this code into your site to embed