ದೇಶದೆಲ್ಲೆಡೆ ವಿಶ್ವಕಪ್ ಗೆದ್ದ ಸಂಭ್ರಮ, ಪ್ರಧಾನಿ ಅಭಿನಂದನೆ, T20 ಕ್ರಿಕೆಟ್‌ಗೆ ಕೊಹ್ಲಿ ನಿವೃತ್ತಿ ಘೋಷಣೆ

newsics.com ಬಾರ್ಬಡೊಸ್: ಕ್ರಿಕೆಟ್ ಅಭಿಮಾನಿಗಳನ್ನು ಅಕ್ಷರಶಃ ತುದಿಗಾಲಲ್ಲಿ ನಿಲ್ಲುವಂತೆ ಮಾಡಿದ್ದ ಟ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ರೋಚಕವಾಗಿ ಮಣಿಸಿದ ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದ ಬೆನ್ನಲ್ಲೇ ದೇಶದೆಲ್ಲೆಡೆ ಸಂಭ್ರಮಾಚರಣೆ ಮುಗಿಲುಮುಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಕಪ್ ಸ್ಟೈಲ್‌ನಲ್ಲಿ ಮನೆಗೆ ತಂದ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಚಾಂಪಿಯನ್ಸ್! ನಮ್ಮ ತಂಡವು T20 ವಿಶ್ವಕಪ್ ಅನ್ನು ಶೈಲಿಯಲ್ಲಿ ಮನೆಗೆ ತಂದಿದೆ! ಭಾರತೀಯ ಕ್ರಿಕೆಟ್ ತಂಡದ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಪ್ರಧಾನಿ … Continue reading ದೇಶದೆಲ್ಲೆಡೆ ವಿಶ್ವಕಪ್ ಗೆದ್ದ ಸಂಭ್ರಮ, ಪ್ರಧಾನಿ ಅಭಿನಂದನೆ, T20 ಕ್ರಿಕೆಟ್‌ಗೆ ಕೊಹ್ಲಿ ನಿವೃತ್ತಿ ಘೋಷಣೆ