Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಭಾರತೀಯ ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಜನರಲ್ ಉಪೇಂದ್ರ ದ್ವಿವೇದಿ
ಈ ದಿನದೇಶ

ಭಾರತೀಯ ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಜನರಲ್ ಉಪೇಂದ್ರ ದ್ವಿವೇದಿ

Share
0 Min Read
SHARE

ನವದೆಹಲಿ: ಭಾರತೀಯ ಸೇನಾ ಸಿಬ್ಬಂದಿ (ಸಿಒಎಎಸ್) ಮುಖ್ಯಸ್ಥರಾಗಿ ಜನರಲ್ ಉಪೇಂದ್ರ ದ್ವಿವೇದಿಯವರು ಅಧಿಕಾರ ವಹಿಸಿಕೊಂಡಿದ್ದಾರೆ.

ಮೇ 2022 ರಲ್ಲಿ ಅಧಿಕಾರ ವಹಿಸಿಕೊಂಡಿದ್ದ ಜನರಲ್ ಮನೋಜ್ ಪಾಂಡೆಯವರು ನಿವೃತ್ತರಾಗಿದ್ದು, ಅವರು ಅಧಿಕಾರವನ್ನು ದ್ವಿವೇದಿಯವರಿಗೆ ಹಸ್ತಾಂತರಿಸಿದ್ದಾರೆ. ಇದಕ್ಕೂ ಮುನ್ನ ಜನರಲ್ ದ್ವಿವೇದಿ ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿದ್ದರು.

ದ್ವಿವೇದಿಯವರು ಪರಮ ವಿಶಿಷ್ಟ ಸೇವಾ ಪದಕ, ಅತಿ ವಿಶಿಷ್ಟ ಸೇವಾ ಪದಕ ಮತ್ತು ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚಾರ್ಜ್‍ನ ಮೂರು ಪ್ರಶಂಸನಾ ಪತ್ರಗಳನ್ನು ಪಡೆದಿದ್ದಾರೆ.

ಬೆಂಗಳೂರಿನ ಕಬ್ಬನ್ ಪಾರ್ಕ್ ಸಂಸ್ಕೃತ ವೀಕೆಂಡ್ ಮೆಚ್ಚಿದ ಮೋದಿ

ಮೋದಿಯವರ ಮೂರನೇ‌ ಆಡಳಿತಾವಧಿಯ‌ ಮೊದಲ ಮನ್ ಕೀ ಬಾತ್ ಪ್ರಸಾರ: ಅಮ್ಮನ ಹೆಸರಲ್ಲಿ ಗಿಡ ನೆಡಿ, ಅರಾಕು ಕಾಫಿ‌ ರುಚಿ ನೋಡಿ

TAGGED:General Upendra Dwivedi takes over as Chief of Indian Armynational newsnewsics
Share This Article
Facebook Twitter Copy Link Print
Previous Article ಮನುಷ್ಯರಿಗೆ ಸಿಡಿಲು ಬಡಿಯಲು ಮೊಬೈಲ್ ಫೋನ್ ಕಾರಣವೇ? ಇಲ್ಲಿದೆ ಅಚ್ಚರಿ ಮಾಹಿತಿ!
Next Article ಸುಂದರಿಯರ ಬೆತ್ತಲೆ ದೇಹದ ಮೇಲೆ ಊಟ ಬಡಿಸುವ ವಿಚಿತ್ರ ಪದ್ಧತಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?