Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟಿ20 ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತಿ ಹೆಚ್ಚು ವಿಕೆಟ್; ವಿಶ್ವದಾಖಲೆ ನಿರ್ಮಿಸಿದ ಅರ್ಷದೀಪ್ ಸಿಂಗ್
ಕರ್ನಾಟಕದೇಶವಿದೇಶ

ಟಿ20 ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತಿ ಹೆಚ್ಚು ವಿಕೆಟ್; ವಿಶ್ವದಾಖಲೆ ನಿರ್ಮಿಸಿದ ಅರ್ಷದೀಪ್ ಸಿಂಗ್

Share
1 Min Read
SHARE

ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ನಲ್ಲಿ ಟಿ20 ವಿಶ್ವಕಪ್ 2024 ಟೂರ್ನಿಯ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಪ್ರಮುಖ 2 ವಿಕೆಟ್ ಪಡೆದ ಭಾರತದ ವೇಗಿ ಅರ್ಷದೀಪ್ ಸಿಂಗ್ ವಿಶ್ವದಾಖಲೆ ನಿರ್ಮಿಸಿದ್ದಾರೆ

ಸೌತ್ ಆಫ್ರಿಕಾ ವಿರುದ್ಧ ಭಾರತ 7 ರನ್ಗಳ ರೋಚಕ ಗೆಲುವು ಸಾಧಿಸಿ 2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಸಾಧನೆ ಮಾಡಿದೆ. 2013ರ ನಂತರ ಐಸಿಸಿ ಟ್ರೋಫಿ ಜಯಿಸಿದೆ. 2011ರ ನಂತರ ವಿಶ್ವಕಪ್ ಗೆಲುವು ಕಂಡಿದೆ
ಅರ್ಷದೀಪ್ ಸಿಂಗ್ ಅವರು ಫೈನಲ್ನಲ್ಲಿ 4 ಓವರ್ಗಳಲ್ಲಿ 20 ರನ್ ಬಿಟ್ಟುಕೊಟ್ಟು 2 ವಿಕೆಟ್ ಪಡೆದಿದ್ದಾರೆ. ಇದರೊಂದಿಗೆ ಟಿ20 ವಿಶ್ವಕಪ್ ಆವೃತ್ತಿಯೊಂದರಲ್ಲಿ ಹೆಚ್ಚು ವಿಕೆಟ್ ಪಡೆದಿದ್ದಾರೆ.

ಟಿ20 ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗಳಲ್ಲಿ ಅಫ್ಘಾನಿಸ್ತಾನದ ಫಜಲ್ಹಕ್ ಫಾರೂಕಿ, ಅರ್ಷದೀಪ್ ತಲಾ 17 ವಿಕೆಟ್ ಪಡೆದು ಜಂಟಿ ವಿಶ್ವದಾಖಲೆ ಬರೆದಿದ್ದಾರೆ.

ಫಾರೂಕಿ ಟಿ20 ವಿಶ್ವಕಪ್ ಸೆಮಿಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 1 ವಿಕೆಟ್ ಪಡೆದರು. ಇದರೊಂದಿಗೆ ಅವರು ಶ್ರೀಲಂಕಾದ ವನಿಂದು ಹಸರಂಗ ಅವರನ್ನು ಹಿಂದಿಕ್ಕಿ ಟಿ20 ವಿಶ್ವಕಪ್ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

TAGGED:arshadeep singhcriketerindian cricketernewsicst20CricketVicketWirld cup 2024world record
Share This Article
Facebook Twitter Copy Link Print
Previous Article ಮೋದಿಯವರ ಮೂರನೇ‌ ಆಡಳಿತಾವಧಿಯ‌ ಮೊದಲ ಮನ್ ಕೀ ಬಾತ್ ಪ್ರಸಾರ: ಅಮ್ಮನ ಹೆಸರಲ್ಲಿ ಗಿಡ ನೆಡಿ, ಅರಾಕು ಕಾಫಿ‌ ರುಚಿ ನೋಡಿ
Next Article ಮಡಿಕೇರಿ ಭಾರೀ ಮಳೆಗೆ 100 ಅಡಿಗೆ ಸಮೀಪಿಸಿದ ಕೆಆರ್‌ಎಸ್ ಜಲಾಶಯ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?