Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೊಲೀಸರ ಮುಂದೆ ದರ್ಶನ್ ವಿರುದ್ಧ ಪವಿತ್ರಾಗೌಡ ಸ್ಪೋಟಕ ಹೇಳಿಕೆ?
ಕರ್ನಾಟಕಮನರಂಜನೆ

ಪೊಲೀಸರ ಮುಂದೆ ದರ್ಶನ್ ವಿರುದ್ಧ ಪವಿತ್ರಾಗೌಡ ಸ್ಪೋಟಕ ಹೇಳಿಕೆ?

Share
1 Min Read
SHARE

ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಕೇಸ್‍ನಲ್ಲಿ ಜೈಲು ಸೇರಿರುವ ಮಾಸ್ಟರ್ ಮೈಂಡ್ ಪವಿತ್ರಾಗೌಡ ಆರ್‍ಆರ್ ನಗರ ಶೆಡ್ ನಲ್ಲಿ ಹೊಡೆದಿದ್ದರ ಬಗ್ಗೆ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಕೊಲೆಯಾಗಿರುವ ರೇಣುಕಾಸ್ವಾಮಿಯ ಮೇಲೆ ಹಲ್ಲೆ ಮಾಡಿದ್ದಾಗಿ ಪೊಲೀಸರ ತನಿಖೆಗೆ ವೇಳೆ ಕೊಲೆ ಆರೋಪಿ ನಟ ದರ್ಶನ್ ವಿರುದ್ಧವಾಗಿಯೇ ಹೇಳಿಕೆಯನ್ನ ನೀಡಿದ್ದಾರಂತೆ. ನಾನು ಚಪ್ಪಲಿಯಲ್ಲಿ ಒಮ್ಮೆ ಹೊಡೆದು ಸುಮ್ಮನೆ ನಿಂತಿರುವಾಗ ದರ್ಶನ್, ರೇಣುಕಾಸ್ವಾಮಿಯ ಮೇಲೆ ಮನ ಬಂದಂತೆ ಹಲ್ಲೆ ಮಾಡಿದ್ದಾಗಿ ತನಿಖೆಯ ವೇಳೆ ಹೇಳಿದ್ದಾರೆ ಎನ್ನಲಾಗಿದೆ.

ಹತ್ಯೆಯಲ್ಲಿ ನಟ ದರ್ಶನ್ ಎಂಟ್ರಿಯಾಗಿದ್ದೆ ಎ1 ಆರೋಪಿಯಾಗಿರುವ ಪವಿತ್ರಾಗೌಡರಿಗಾಗಿ. ಅದೇ ಪವಿತ್ರಾಗೌಡ ದರ್ಶನ್ ಹಲ್ಲೆ ಬಗ್ಗೆ ಪೊಲೀಸರ ಮುಂದೆ ಹೇಳಿರೋದು ದರ್ಶನ್ ಗೆ ಒಂದು ರೀತಿಯಲ್ಲಿ ಅರಗಿಸಿಕೊಳ್ಳಲಾಗಂತಹ ವಿಷಯವಾಗಿರುತ್ತೆ.

TAGGED:darshanDarshan casenewsicsPavitra GowdaRenukaswamy
Share This Article
Facebook Twitter Copy Link Print
Previous Article ಕೆನ್ಸಿಂಗ್ಟನ್ ಓವಲ್ ಪಿಚ್ನ ಹುಲ್ಲು ತಿಂದ ರೋಹಿತ್ ಶರ್ಮಾ
Next Article ಮನುಷ್ಯರಿಗೆ ಸಿಡಿಲು ಬಡಿಯಲು ಮೊಬೈಲ್ ಫೋನ್ ಕಾರಣವೇ? ಇಲ್ಲಿದೆ ಅಚ್ಚರಿ ಮಾಹಿತಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?