Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ಕಬ್ಬನ್ ಪಾರ್ಕ್ ಸಂಸ್ಕೃತ ವೀಕೆಂಡ್ ಮೆಚ್ಚಿದ ಮೋದಿ
ಕರ್ನಾಟಕದೇಶ

ಬೆಂಗಳೂರಿನ ಕಬ್ಬನ್ ಪಾರ್ಕ್ ಸಂಸ್ಕೃತ ವೀಕೆಂಡ್ ಮೆಚ್ಚಿದ ಮೋದಿ

Share
1 Min Read
SHARE

newsics.com


ಬೆಂಗಳೂರು: ಆಲ್ ಇಂಡಿಯಾ ರೇಡಿಯೋದಲ್ಲಿ ಕಳೆದ 50 ವರ್ಷಗಳಿಂದ ಸಂಸ್ಕೃತ ವಾರ್ತೆ ಪ್ರಸಾರವಾಗುತ್ತಿದೆ. ಈ ಐವತ್ತು ವರ್ಷದ ಮೈಲಿಗಲ್ಲು ಮುಟ್ಟಿದ ಸಂದರ್ಭವನ್ನು ನರೇಂದ್ರ ಮೋದಿ ಸ್ಮರಿಸುತ್ತಾ, ಬೆಂಗಳೂರಿನ ಕಬ್ಬನ್ ಪಾರ್ಕ್ನ ವೀಕೆಂಡ್ ಸಂಸ್ಕೃತ ಕಾರ್ಯಕ್ರಮವನ್ನೂ ಪ್ರಸ್ತಾಪಿಸಿ ಮೆಚ್ಚಿಕೊಂಡಿದ್ದಾರೆ.


ಕಬ್ಬನ್ ಪಾರ್ಕ್ ನಲ್ಲಿ ವಾರಾಂತ್ಯದಲ್ಲಿ, ಅಂದರೆ ಭಾನುವಾರಗಳಲ್ಲಂದು ಸಂಸ್ಕೃತ ಸಂವಾದ ಕಾರ್ಯಕ್ರಮ ನಡೆಯುತ್ತದೆ. ವೀಕೆಂಡ್ ಸಂಸ್ಕೃತ ಎಂದೇ ಜನಪ್ರಿಯವಾದ ಈ ಕಾರ್ಯಕ್ರಮದಲ್ಲಿ ಬಹಳಷ್ಟು ಬೆಂಗಳೂರಿಗರು ಭಾನುವಾರ ಕಬ್ಬನ್ ಪಾರ್ಕ್ನಲ್ಲಿ ಸೇರಿ ಸಂಸ್ಕೃತದಲ್ಲೇ ಸಂವಾದ ನಡೆಸುತ್ತಾರೆ. ಸಂಸ್ಕೃತದಲ್ಲೇ ಮಾತುಕತೆ, ಸಂವಾದ ನಡೆಯುತ್ತದೆ. ಈ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ 111ನೇ ಎಪಿಸೋಡ್ನ ಮನ್ ಕೀ ಬಾತ್ನಲ್ಲಿ ಪ್ರಸ್ತಾಪಿಸಿದ್ದಾರೆ.
ಈ ಸಂಸ್ಕೃತ ಸಂವಾದ ಕಾರ್ಯಕ್ರಮಗಳ ರೂವಾರಿ 23 ವರ್ಷದ ಯುವತಿ ಸಮಷ್ಠಿ ಗುಬ್ಬಿ. ಇವರ ಆನ್ಲೈನ್ ಪ್ರೊಡಕ್ಷನ್ ಕಂಪನಿಯಾದ ‘ಸ್ಥಾಯಿ’ ಮೂಲಕ ಹಲವು ಸಂಸ್ಕೃತ ಕಾರ್ಯಕ್ರಮಗಳನ್ನು ನಡೆಸುತ್ತಾರೆ. ಸಂಸ್ಕೃತ ಕಲಿಯಲು ಆಸಕ್ತರಾಗಿರುವವರಿಗೆ ಆನ್ಲೈನ್ ಕ್ಲಾಸ್ಗಳನ್ನೂ ಇವರು ನಡೆಸುತ್ತಾರೆ.

ಕಿಂ ಭೋ ಎಂದೇ ಜನಪ್ರಿಯವಾಗಿದೆ. ಕಿಂ ಭೋ ಎಂದರೆ ಸಂಸ್ಕೃತದಲ್ಲಿ ಏನ್ ಸಮಾಚಾರ ಎಂದು. ಭಾನುವಾರ ಬೆಳಗ್ಗೆ 6:45ಕ್ಕೆ ಆರಂಭವಾಗುತ್ತದೆ. ಸಂಸ್ಕೃತ ಕಲಿಕೆ, ಸಂವಾದ, ಹಾಡು, ಆಟ, ನಲಿ ಕಲಿ ಇತ್ಯಾದಿ ಎಲ್ಲವೂ ಇರುತ್ತದೆ.

Share This Article
Facebook Twitter Copy Link Print
Previous Article ಅನುಷ್ಕಾಗೆ ವೀಡಿಯೋ ಕಾಲ್ ಮಾಡಿ ಭಾವುಕರಾದ ವಿರಾಟ್ ಕೊಹ್ಲಿ
Next Article ಏಕಕಾಲಕ್ಕೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ವಿದಾಯ ಹೇಳಿದ ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?