ಕೆನ್ಸಿಂಗ್ಟನ್ ಓವಲ್ ಪಿಚ್ನ ಹುಲ್ಲು ತಿಂದ ರೋಹಿತ್ ಶರ್ಮಾ
ಬಾರ್ಬೆಡೋಸ್ (ವೆಸ್ಟ್ ಇಂಡೀಸ್): ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 176 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 169 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 7 ರನ್ಗಳ ರೋಚಕ ಜಯ ಸಾಧಿಸಿದೆ. ಈ ಸ್ಮರಣೀಯ ಗೆಲುವು ನೀಡಿದ ಕೆನ್ಸಿಂಗ್ಟನ್ ಓವಲ್ ಮೈದಾನದ ಪಿಚ್ನ ಹುಲ್ಲು ತಿನ್ನುವ ಮೂಲಕ ರೋಹಿತ್ ಶರ್ಮಾ ಎಲ್ಲರ ಗಮನ ಸೆಳೆದಿದ್ದಾರೆ. ಟೆನಿಸ್ ಲೋಕದ ದಿಗ್ಗಜ ಹಾಗೂ ಸಾರ್ವಕಾಲಿಕ ಅತಿ … Continue reading ಕೆನ್ಸಿಂಗ್ಟನ್ ಓವಲ್ ಪಿಚ್ನ ಹುಲ್ಲು ತಿಂದ ರೋಹಿತ್ ಶರ್ಮಾ
Copy and paste this URL into your WordPress site to embed
Copy and paste this code into your site to embed