ಟಿ20 ವಿಶ್ವಕಪ್: ಭಾರತೀಯರ ಕನಸು ನನಸು, ದಕ್ಷಿಣ ಆಫ್ರಿಕಾಗೆ ಮುಖಭಂಗ
newsics.com ನವದೆಹಲಿ: 13 ವರ್ಷಗಳ ನಂತರ 140 ಕೋಟಿ ಭಾರತೀಯರ ಕನಸು ನನಸಾಗಿದೆ. 9ನೇ ಆವೃತ್ತಿಯ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 2ನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ. ಈ ಮೂಲಕ 17 ವರ್ಷಗಳ ನಂತರ ಮತ್ತೊಮ್ಮೆ ಟಿ20 ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ. ವಾಸ್ತವವಾಗಿ 2007 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನ ಚೊಚ್ಚಲ ಆವೃತ್ತಿಯಲ್ಲಿ ಟೀಂ ಇಂಡಿಯಾ ಎಂಎಸ್ ಧೋನಿ ನಾಯಕತ್ವದಲ್ಲಿ ಟಿ20 ವಿಶ್ವಕಪ್ … Continue reading ಟಿ20 ವಿಶ್ವಕಪ್: ಭಾರತೀಯರ ಕನಸು ನನಸು, ದಕ್ಷಿಣ ಆಫ್ರಿಕಾಗೆ ಮುಖಭಂಗ
Copy and paste this URL into your WordPress site to embed
Copy and paste this code into your site to embed