Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಸುಂದರಿಯರ ಬೆತ್ತಲೆ ದೇಹದ ಮೇಲೆ ಊಟ ಬಡಿಸುವ ವಿಚಿತ್ರ ಪದ್ಧತಿ!
ವೈರಲ್

ಸುಂದರಿಯರ ಬೆತ್ತಲೆ ದೇಹದ ಮೇಲೆ ಊಟ ಬಡಿಸುವ ವಿಚಿತ್ರ ಪದ್ಧತಿ!

Share
1 Min Read
SHARE

newsics.com

ಚೀನಾ: ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರನ್ನು ಸೆಳೆಯಲು ನಾನಾ ರೀತಿಯ ಕಸರತ್ತುಗಳನ್ನು ಮಾಡಲಾಗುತ್ತದೆ. ಆದರೆ ಇಲ್ಲೊಂದು ಕ್ಲಬ್‌ ಗ್ರಾಹಕರನ್ನು ಸೆಳೆಯಲು ಸುಂದರಿಯರ ಬೆತ್ತಲೆ ದೇಹದ ಮೇಲೆ ಭೋಜನ ಸವಿಯುವ ನ್ಯೋಟೈಮೊರಿ ಎಂಬ ವಿಚಿತ್ರ ಊಟದ ಕಾರ್ಯಕ್ರಮವನ್ನು ಆಯೋಜಿಸಿ ಪಜೀತಿಗೆ ಸಿಲುಕಿದೆ.

ಸೌತ್‌ ಚೀನಾ ಮಾರ್ನಿಂಗ್‌ ಪೋಸ್ಟ್‌ ವರದಿಯ ಪ್ರಕಾರ ತೈವಾನ್‌ನ ಕರಾವಳಿ ನಗರದ ತೈಚುಂಗನ್‌ ನಲ್ಲಿರುವ ಖಾಸಗಿ ಕ್ಲಬ್‌ ಒಂದರಲ್ಲಿ “ಸುಶಿ ಬೋಟ್”‌ ಎಂಬ ಹೆಸರಿನಲ್ಲಿ ಈ ನ್ಯೋಟೈಮೊರಿ ಡಿನ್ನರ್‌ ಪಾರ್ಟಿಯನ್ನು ಆಯೋಜನೆ ಮಾಡಲಾಗಿತ್ತು.

ಈ ಪಾರ್ಟಿಯಲ್ಲಿ ಸುಮಾರು 20 ಅತಿಥಿಗಳು ಭಾಗವಹಿಸಿದ್ದು, ಅವರುಗಳಲ್ಲಿ ಪ್ರತಿಯೊಬ್ಬರು ಸುಂದರಿಯರ ಬೆತ್ತಲೆ ದೇಹದ ಮೇಲೆ ಸುಶಿ ಮತ್ತು ಸಾಶಿಮಿ ಸವಿಯಲು ಬರೋಬ್ಬರಿ 2.5 ಲಕ್ಷ ರೂಪಾಯಿ ಪಾವತಿ ಮಾಡಿದ್ದಾರೆ. ಇಲ್ಲಿನ ಕೆಲವೊಂದು ಫೋಟೋಗಳು ಆನ್‌ಲೈನ್‌ನಲ್ಲಿ ಲೀಕ್‌ ಆದ ಬಳಿಕ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದು, ಅಧಿಕಾರಿಗಳು ಕ್ಲಬ್‌ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.

ಏನಿದು ನ್ಯೋಟೈಮೊರಿ ಡಿನ್ನರ್‌ ಪದ್ಧತಿ?
ನ್ಯೋಟೈಮೊರಿ ಎನ್ನುವುದು 1980 ರ ದಶಕದ ಜಪಾನಿನ ಒಂದು ಸಂಪ್ರದಾಯವಾಗಿತ್ತು. ಹಿಂದಿನ ಕಾಲದಲ್ಲಿ ಜಪಾನ್‌ನಲ್ಲಿ ಯುದ್ಧದಲ್ಲಿ ಗೆದ್ದು ಬಂದವರಿಗೆ ಅದ್ಧೂರಿ ಸ್ವಾಗತ ನೀಡುವುದರ ಜೊತೆಗೆ ಭರ್ಜರಿ ಔತನಕೂಟವನ್ನು ಏರ್ಪಡಿಸಲಾಗುತ್ತಿತ್ತು. ಅದರಲ್ಲಿ ಸುಂದರವಾದ ಯುವತಿಯರನ್ನು ಊಟದ ಟೇಬಲ್‌ ಮೇಲೆ ಬೆತ್ತಲೆಯಾಗಿ ಮಲಗಿಸಿ ನಂತರ ಅವರ ದೇಹದ ಖಾಸಗಿ ಭಾಗವನ್ನು ಹೂವು ಮತ್ತು ಎಲೆಗಳಿಂದ ಮುಚ್ಚಿ ಅದರ ಮೇಲೆ ಭೋಜನವನ್ನು ಬಡಿಸಲಾಗುತ್ತಿತ್ತು. ಇದನ್ನೇ ನ್ಯೋಟೈಮೊರಿ ಡಿನ್ನರ್‌ ಎಂದು ಕರೆಯುತ್ತಾರೆ. ಬಳಿಕ ಈ ಪದ್ಧತಿಯ ವಿರುದ್ಧ ತೀವ್ರ ವಿರೋಧ ವ್ಯಕ್ತವಾಗಿ ಹಲವೆಡೆ ಇದನ್ನು ನಿಷೇಧಿಸಲಾಗಿತ್ತು. ಇದೀಗ ತೈವಾನ್‌ನ ಕ್ಲಬ್‌ ಒಂದರಲ್ಲಿ ನ್ಯೋಟೈಮೊರಿ ಡಿನ್ನರ್‌ ಪಾರ್ಟಿ ನಡೆಯುತ್ತಿದೆ ಎಂದು ಗೊತ್ತಾದ ಬಳಿಕ ಹಲವರು ಭಾರೀ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಮನುಷ್ಯರಿಗೆ ಸಿಡಿಲು ಬಡಿಯಲು ಮೊಬೈಲ್ ಫೋನ್ ಕಾರಣವೇ? ಇಲ್ಲಿದೆ ಅಚ್ಚರಿ ಮಾಹಿತಿ!

ಕೆನ್ಸಿಂಗ್ಟನ್ ಓವಲ್ ಪಿಚ್ನ ಹುಲ್ಲು ತಿಂದ ರೋಹಿತ್ ಶರ್ಮಾ

TAGGED:beautiful womenserving foodthe naked bodyThe strange custom
Share This Article
Facebook Twitter Copy Link Print
Previous Article ಭಾರತೀಯ ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಜನರಲ್ ಉಪೇಂದ್ರ ದ್ವಿವೇದಿ
Next Article ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ವಿಧಿವಶ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?