Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಏಕಕಾಲಕ್ಕೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ವಿದಾಯ ಹೇಳಿದ ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ
ಕರ್ನಾಟಕದೇಶ

ಏಕಕಾಲಕ್ಕೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ವಿದಾಯ ಹೇಳಿದ ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ

Share
1 Min Read
SHARE

ನವದೆಹಲಿ: ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ 125 ಪಂದ್ಯಗಳನ್ನಾಡಿದರೆ, ರೋಹಿತ್ ಶರ್ಮಾ 159 ಮ್ಯಾಚ್ಗಳನ್ನಾಡಿದ್ದಾರೆ. ಇದೀಗ ಭಾರತ ತಂಡದ ಹಿರಿಯ ಆಟಗಾರರಿಬ್ಬರು ಏಕಕಾಲಕ್ಕೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಹೊಂದಿದ್ದಾರೆ.

ಐತಿಹಾಸಿಕ ವಿಜಯದ ನಂತರ ಕೊಹ್ಲಿ ತಮ್ಮ ನಿವೃತ್ತಿಯನ್ನು ಘೋಷಿಸಿದರೆ, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಪಂದ್ಯದ ನಂತರದ ಅಧಿಕೃತ ಪತ್ರಿಕಾಗೋಷ್ಠಿಯಲ್ಲಿ ನಿವೃತ್ತಿ ಘೋಷಿಸಿದರು.

ಭಾರತದ ವಿಜಯೋತ್ಸವದ ಅಭಿಯಾನದಲ್ಲಿ ನಿರ್ಣಾಯಕ ಪಾತ್ರ ವಹಿಸಿದ ರೋಹಿತ್, ಏಕದಿನ ಮತ್ತು ಟೆಸ್ಟ್‌ಗಳಲ್ಲಿ ಭಾರತ ತಂಡ ಪ್ರತಿನಿಧಿಸುವುದನ್ನು ಮುಂದುವರಿಸುವುದಾಗಿ ಖಚಿತಪಡಿಸಿದರು. ಟಿ20 ವಿಶ್ವಕಪ್‌ ಟ್ರೋಫಿಯನ್ನು ಭಾರತದ ಮಡಿಲಿಗಿಟ್ಟು ಇಬ್ಬರೂ ಕ್ರಿಕೆಟಿಗರು ವಿದಾಯ ಹೇಳಿದ್ದಾರೆ.
ಇದು ನನ್ನ ಕೊನೆಯ ಪಂದ್ಯವೂ ಆಗಿತ್ತು. ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ. ಪ್ರಶಸ್ತಿ ಗೆಲುವನ್ನು ಪದಗಳಲ್ಲಿ ಹೇಳುವುದು ತುಂಬಾ ಕಷ್ಟ ಎಂದು ರೋಹಿತ್ ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ.

TAGGED:cticketnewsicsrohit sharmat 20virat kholiworld cup2024
Share This Article
Facebook Twitter Copy Link Print
Previous Article ಬೆಂಗಳೂರಿನ ಕಬ್ಬನ್ ಪಾರ್ಕ್ ಸಂಸ್ಕೃತ ವೀಕೆಂಡ್ ಮೆಚ್ಚಿದ ಮೋದಿ
Next Article ಕೆನ್ಸಿಂಗ್ಟನ್ ಓವಲ್ ಪಿಚ್ನ ಹುಲ್ಲು ತಿಂದ ರೋಹಿತ್ ಶರ್ಮಾ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?