ಏಕಕಾಲಕ್ಕೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ವಿದಾಯ ಹೇಳಿದ ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ
ನವದೆಹಲಿ: ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ 125 ಪಂದ್ಯಗಳನ್ನಾಡಿದರೆ, ರೋಹಿತ್ ಶರ್ಮಾ 159 ಮ್ಯಾಚ್ಗಳನ್ನಾಡಿದ್ದಾರೆ. ಇದೀಗ ಭಾರತ ತಂಡದ ಹಿರಿಯ ಆಟಗಾರರಿಬ್ಬರು ಏಕಕಾಲಕ್ಕೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಹೊಂದಿದ್ದಾರೆ. ಐತಿಹಾಸಿಕ ವಿಜಯದ ನಂತರ ಕೊಹ್ಲಿ ತಮ್ಮ ನಿವೃತ್ತಿಯನ್ನು ಘೋಷಿಸಿದರೆ, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಪಂದ್ಯದ ನಂತರದ ಅಧಿಕೃತ ಪತ್ರಿಕಾಗೋಷ್ಠಿಯಲ್ಲಿ ನಿವೃತ್ತಿ ಘೋಷಿಸಿದರು. ಭಾರತದ ವಿಜಯೋತ್ಸವದ ಅಭಿಯಾನದಲ್ಲಿ ನಿರ್ಣಾಯಕ ಪಾತ್ರ ವಹಿಸಿದ ರೋಹಿತ್, ಏಕದಿನ ಮತ್ತು ಟೆಸ್ಟ್‌ಗಳಲ್ಲಿ ಭಾರತ ತಂಡ ಪ್ರತಿನಿಧಿಸುವುದನ್ನು ಮುಂದುವರಿಸುವುದಾಗಿ … Continue reading ಏಕಕಾಲಕ್ಕೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ವಿದಾಯ ಹೇಳಿದ ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ
Copy and paste this URL into your WordPress site to embed
Copy and paste this code into your site to embed