ಭಾರತ ವಿಶ್ವಕಪ್ ಗೆದ್ದಿದ್ದಕ್ಕೆ ನೆಟ್ಟಿಗರು ನಟ ದರ್ಶನ್‌ಗೆ ಥ್ಯಾಂಕ್ಸ್ ಹೇಳ್ತಿರೋದ್ಯಾಕೆ?

newsics.com ಬೆಂಗಳೂರು: ಭಾರತ ಕ್ರಿಕೆಟ್ ತಂಡ ಐಸಿಸಿ ಟಿ20 ವಿಶ್ವಕಪ್ ಗೆದ್ದಿದೆ. ದೇಶದೆಲ್ಲೆಡೆ ಸಂಭ್ರಮ ಮೇರೆ ಮೀರಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಬಾರ್ಬಡೋಸ್ನಲ್ಲಿ ನಡೆದ ವಿಶ್ವಕಪ್ ಫೈನಲ್ನಲ್ಲಿ ಸಂಘಟಿತ ಹೋರಾಟ ಮಾಡಿದ ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದಿದ್ದು, ಇದು ಭಾರತಕ್ಕೆ ಎರಡನೇ ಟಿ20 ವಿಶ್ವಕಪ್ ಫೈನಲ್ ಗೆಲುವು. ಒಟ್ಟಾರೆಯಾಗಿ ನಾಲ್ಕನೇ ವಿಶ್ವಕಪ್. ಆದರೆ ಭಾರತ ತಂಡ ವಿಶ್ವಕಪ್ ಗೆದ್ದಿದ್ದಕ್ಕೆ ನೆಟ್ಟಿಗರು ಜೈಲಲ್ಲಿರುವ ನಟ ದರ್ಶನ್ ತೂಗುದೀಪ್‌ಗೆ ಧನ್ಯವಾದ ಹೇಳುತ್ತಿದ್ದಾರೆ. ಅದ್ಯಾಕೆ ಅಂತಿದೀರಾ? ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ … Continue reading ಭಾರತ ವಿಶ್ವಕಪ್ ಗೆದ್ದಿದ್ದಕ್ಕೆ ನೆಟ್ಟಿಗರು ನಟ ದರ್ಶನ್‌ಗೆ ಥ್ಯಾಂಕ್ಸ್ ಹೇಳ್ತಿರೋದ್ಯಾಕೆ?