Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಗು ಬಯಸಿದ ಪತಿಗೆ ಮೂರನೇ ಮದುವೆ ಮಾಡಿಸಿದ ಮುದ್ದಿನ ಮಡದಿಯರು
ದೇಶವೈರಲ್

ಮಗು ಬಯಸಿದ ಪತಿಗೆ ಮೂರನೇ ಮದುವೆ ಮಾಡಿಸಿದ ಮುದ್ದಿನ ಮಡದಿಯರು

Share
1 Min Read
SHARE

newsics.com

ಬೆಂಗಳೂರು : ಪತಿಯ ಬಯಕೆಯನ್ನು ಈಡೇರಿಸಲು ಪತ್ನಿಯರಿಬ್ಬರು ಸೇರಿ ಆತನಿಗೆ ಮೂರನೇ ಮದುವೆಯನ್ನು ಮಾಡಿಸಿದ್ದಾರೆ. ಈ ಸುದ್ದಿ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಆಂಧ್ರ ಪ್ರದೇಶದ ಅಲ್ಲೂರಿ ಜಿಲ್ಲೆಯಲ್ಲಿ ಈ ವಿಚಿತ್ರ ಘಟನೆ ನಡೆದಿದ್ದು, ಎರಡನೇ ಮಗು ಬೇಕು ಎಂಬ ಗಂಡನ ಬಯಕೆಯನ್ನು ಈಡೇರಿಸಲು ಪತ್ನಿರಿಬ್ಬರು ಸೇರಿ ತಮ್ಮ ಪತಿಗೆ ಮೂರನೇ ಮದುವೆಯನ್ನು ಮಾಡಿಸಿದ್ದಾರೆ. ಪಾಂಡಣ್ಣ ಎಂಬವರು 2000 ನೇ ಇಸವಿಯಲ್ಲಿ ಪಾರ್ವತಮ್ಮ ಎಂಬವರನ್ನು ವಿವಾಹವಾಗಿದ್ದರು.

ಆದರೆ ಅವರಿಗೆ ಮಕ್ಕಳಾಗದ ಕಾರಣ 2005 ರಲ್ಲಿ ಪಾಂಡಣ್ಣ ಅಪ್ಪಳಮ್ಮ ಎಂಬವರನ್ನು ಎರಡನೇ ಮದುವೆಯಾದರು. ಬಳಿಕ ಈ ದಂಪತಿಗೆ 2007 ರಲ್ಲಿ ಗಂಡು ಮಗು ಜನಿಸುತ್ತದೆ. ಆದರೆ ಇದೀಗ ಪಾಂಡಣ್ಣ ತನಗೆ ಎರಡನೇ ಮಗು ಬೇಕು ಎಂಬ ಬಯಕೆಯನ್ನು ವ್ಯಕ್ತಪಡಿಸಿದ್ದು, ಪತಿಯ ಈ ಮನದಾಸೆಯನ್ನು ಈಡೇರಿಸಲು ಪತ್ನಿಯರಿಬ್ಬರು ಸೇರಿ ಪಾಂಡಣ್ಣನಿಗೆ ಮೂರನೇ ಮದುವೆ ಮಾಡಿಸಿದ್ದಾರೆ.

Share This Article
Facebook Twitter Copy Link Print
Previous Article ಬಾಯ್‌ಫ್ರೆಂಡ್‌ನ ಮರ್ಮಾಂಗ ಕತ್ತರಿಸಿ ಟಾಯ್ಲೆಟ್‌ಗೆ ಹಾಕಿದ ಗೆಳತಿ
Next Article ಬೆಂಗಳೂರಲ್ಲಿ  ಯುವತಿ ಎದೆ ಮುಟ್ಟಿ ವಿಕೃತಿ ಮರೆದ ಕಾಮುಕ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?