Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಕ್ರಮ ಮದ್ಯ ಸಾಗಾಟ: ಮಹಿಳಾ ಪೇದೆ ಅರೆಸ್ಟ್
ದೇಶ

ಅಕ್ರಮ ಮದ್ಯ ಸಾಗಾಟ: ಮಹಿಳಾ ಪೇದೆ ಅರೆಸ್ಟ್

Share
1 Min Read
SHARE

newsics.com

ಗುಜರಾತ: ಕಛ್‌ ಪೊಲೀಸರು ಸಿಐಡಿ ವಿಭಾಗದ ಸುಂದರ ಮಹಿಳಾ ಪೊಲೀಸ್ ಪೇದೆಯನ್ನು ಬಂಧಿಸಿದ್ದಾರೆ.

ಮಹಿಳೆಯಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮದ್ಯವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.   ಗುಜರಾತಿನ ಪೊಲೀಸರಿಗೆ ಮದ್ಯ ಸಾಗಾಟದ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ಚೆಕ್‌ಪೋಸ್ಟ್‌ನಲ್ಲಿ ಎಲ್ಲಾ ವಾಹನಗಳನ್ನು ತೀವ್ರ ತಪಾಸಣೆಗೊಳಪಡಿಸಲಾಗಿತ್ತು

ಕಾರ್‌ನಲ್ಲಿಯೇ ರೆಡ್ ಹ್ಯಾಂಡ್‌ ಆಗಿ ಮಹಿಳಾ ಪೇದೆ ಸಿಕ್ಕಿದ್ದು, ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಆಕೆಯ ಜೊತೆಯಲ್ಲಿದ್ದ ಯುವರಾಜ್ ಸಿಂಗ್ ಎಂಬಾತನನ್ನು ಸಹ ಬಂಧಿಸಲಾಗಿದೆ.

ಭವೂಚಾ ಪ್ರದೇಶದಲ್ಲಿ ಬಿಳಿ ಬಣ್ಣದ ಥಾರ್ ಪೊಲೀಸರು ನಿಲ್ಲಿಸುವಂತೆ ಸೂಚನೆ ನೀಡಿದರೂ ವೇಗವಾಗಿ ಚಾಲನೆ ಮಾಡಿಕೊಂಡು ಪರಾರಿಯಾಗಿದ್ದನು. ಪೊಲೀಸರು ಬಿಳಿ ಬಣ್ಣದ ಥಾರ್ ಮಾಹಿತಿಯನ್ನು ಮುಂದಿನ ಚೆಕ್‌ಪೋಸ್ಟ್‌ಗೆ ರವಾನಿಸಿದ್ದರು. ಥಾರ್ ಚಾಲಕ ಪೊಲೀಸರ ಮೇಲೆಯೇ ವಾಹನ ಹತ್ತಿಸಲು ಮುಂದಾಗಿದ್ದನು ಎಂಬ ಗಂಭೀರ ಆರೋಪವೂ ಕೇಳಿ ಬಂದಿದೆ.

ಅಕ್ರಮ ಮದ್ಯ ಸಾಗಾಟದಲ್ಲಿ ಬಂಧನಕ್ಕೊಳಗಾಗಿರುವ ಮಹಿಳಾ ಪೇದೆಯನ್ನು ನೀತಾ ಚೌಧರಿ ಎಂದು ಗುರುತಿಸಲಾಗಿದೆ. ನೀತಾ ಚೌಧರಿ ಪೂರ್ವ ಕಛ್‌ನಲ್ಲಿರೋ ಗಾಂಧಿದಾಮದ ಸಿಬಿಐ ಕ್ರೈಂ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಳು ಎಂದು ಪೊಲೀಸರು ದೃಢಪಡಿಸಿದ್ದಾರೆ.

Share This Article
Facebook Twitter Copy Link Print
Previous Article ಬಾಯ್ ಫ್ರೆಂಡ್ ಜತೆ ಬದುಕಲು ಗಂಡನೇ ದುಡ್ಡು ಕೊಡಬೇಕು ಬೇಡಿಕೆ ಇಟ್ಟ ಹೆಂಡತಿ
Next Article ಶುಭೋದಯ… ಕ್ರೋಧಿ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಏಕಾದಶಿ, ಮಂಗಳವಾರ, 2 ಜುಲೈ 2024

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?