Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬೆರಿಲ್ ಚಂಡಮಾರುತ: ಭಾರತಕ್ಕೆ ಟೀಂ ಇಂಡಿಯಾ ಆಗಮನ ವಿಳಂಬ ಸಾಧ್ಯತೆ
ಪ್ರಮುಖವಿದೇಶ

ಬೆರಿಲ್ ಚಂಡಮಾರುತ: ಭಾರತಕ್ಕೆ ಟೀಂ ಇಂಡಿಯಾ ಆಗಮನ ವಿಳಂಬ ಸಾಧ್ಯತೆ

Share
1 Min Read
SHARE

newsics.com

ಬ್ರಿಡ್ಜ್‌ಟೌನ್ (ಬಾರ್ಬಡೋಸ್): ಟಿ-20 ವಿಶ್ವಕಪ್ ವಿಜೇತ ‘ಟೀಂ ಇಂಡಿಯಾ’ ಆಟಗಾರರ ಸ್ವಾಗತಕ್ಕಾಗಿ ಇಡೀ ದೇಶವೇ ಕಾಯುತ್ತಿದೆಯಾದರೂ ರೋಹಿತ್ ಶರ್ಮಾ ನೇತೃತ್ವದ ತಂಡದ ಪ್ರಯಾಣಕ್ಕೆ ಚಂಡಮಾರುತ ಅಡ್ಡಿಯಾಗಿದೆ.

ಆದ್ದರಿಂದ ಟೀಂ ಇಂಡಿಯಾ ಅಭಿಮಾನಿಗಳು ತಮ್ಮ ಮೆಚ್ಚಿನ ವಿಶ್ವ ಚಾಂಪಿಯನ್ ಹೀರೋಗಳನ್ನು ನೋಡಲು ಸ್ವಲ್ಪ ಸಮಯ ಕಾಯುವುದು ಅನಿವಾರ್ಯವಾಗಿದೆ.

ಅಟ್ಲಾಂಟಿಕ್‌ನಲ್ಲಿ ಹುಟ್ಟಿಕೊಂಡ ಬೆರಿಲ್ ಚಂಡಮಾರುತವು ಗರಿಷ್ಠ 210 ಕಿ.ಮೀ ವೇಗದ ಗಾಳಿಯೊಂದಿಗೆ ತೀವ್ರಗೊಂಡಿದೆ. ಈ ಚಂಡಮಾರುತವು ಬಾರ್ಬಡೋಸ್‌ನ ಪೂರ್ವ ಆಗ್ನೇಯಕ್ಕೆ 570 ಕಿ.ಮೀ. ದೂರದಲ್ಲಿದೆ. ಆದ್ದರಿಂದ ಸಂಜೆ ವೇಳೆಗೆ ಬ್ರಿಡ್ಜ್‌ಟೌನ್‌ನಲ್ಲಿರುವ ವಿಮಾನ ನಿಲ್ದಾಣವನ್ನು ಮುಚ್ಚಲಾಗುವುದು ಎಂದು ವರದಿಯಾಗಿದೆ.

ಭಾರತ ತಂಡವು ನ್ಯೂಯಾರ್ಕ್‌ನಿಂದ ದುಬೈ ಮೂಲಕ ಎಮಿರೇಟ್ಸ್ ವಿಮಾನದಲ್ಲಿ ತವರಿಗೆ ಬರಬೇಕಿತ್ತು. ಆದರೆ ಈಗ ಇಲ್ಲಿಂದ ನೇರವಾಗಿ ಚಾರ್ಟರ್ ಫ್ಲೈಟ್‌ನಲ್ಲಿ ತಂಡವನ್ನು ಭಾರತಕ್ಕೆ ಕರೆತರುವ ಯೋಜನೆ ಇದೆ.

ತವರಿಗೆ ಬಂದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಚಿಂತನೆಯೂ ಇದೆ ಎಂದು ಮೂಲಗಳು ತಿಳಿಸಿವೆ.

ಆಟಗಾರರು, ಸಹಾಯಕ ಸಿಬ್ಬಂದಿ, ಕುಟುಂಬಗಳು ಮತ್ತು ಅಧಿಕಾರಿಗಳು ಸೇರಿದಂತೆ ಸುಮಾರು 70 ಸದಸ್ಯರನ್ನು ಟೀಂ ಇಂಡಿಯಾ ಒಳಗೊಂಡಿದೆ. ಐಸಿಸಿ ಟ್ರೋಫಿಗಾಗಿ 11 ವರ್ಷಗಳ ಕಾಯುವಿಕೆಯನ್ನು ಭಾರತ ತಂಡ ಶನಿವಾರ ಕೊನೆಗೊಳಿಸಿದೆ.

ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿ ನಡೆದ ಟಿ-20 ವಿಶ್ವಕಪ್‌ ಫೈನಲ್‌ನ ರೋಚಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಮಣಿಸಿ ಎರಡನೇ ಬಾರಿಗೆ ಟಿ-20 ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕ್ರಿಕೆಟ್ ತಂಡಕ್ಕೆ 125 ಕೋಟಿ ರೂಪಾಯಿಗಳ ಬಹುಮಾನವನ್ನು ಬಿಸಿಸಿಐ ಘೋಷಿಸಿದೆ.

ಅನುಷ್ಕಾಗೆ ವೀಡಿಯೋ ಕಾಲ್ ಮಾಡಿ ಭಾವುಕರಾದ ವಿರಾಟ್ ಕೊಹ್ಲಿ

ಏಕಕಾಲಕ್ಕೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ವಿದಾಯ ಹೇಳಿದ ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ

ವಿಮಾನಯಾನ ರದ್ದು: 49 ಸಾವಿರ ಪ್ರಯಾಣಿಕರ ಪರದಾಟ!

ಸುಂದರಿಯರ ಬೆತ್ತಲೆ ದೇಹದ ಮೇಲೆ ಊಟ ಬಡಿಸುವ ವಿಚಿತ್ರ ಪದ್ಧತಿ!

ಸೆಕ್ಸ್ ಪೂಜಿಸಬೇಕಾದ ವಿಚಾರ!:ಪಾಯಲ್ ಘೋಷ್

ಕೆನ್ಸಿಂಗ್ಟನ್ ಓವಲ್ ಪಿಚ್ನ ಹುಲ್ಲು ತಿಂದ ರೋಹಿತ್ ಶರ್ಮಾ

TAGGED:Cyclone Beryl Team India arrival likely to be delayed newsics
Share This Article
Facebook Twitter Copy Link Print
Previous Article ದೇಶದಲ್ಲಿ ಇಂದಿನಿಂದ ಹೊಸ ಅಪರಾಧ ಕಾನೂನು ಜಾರಿ: ಏನೇನು ಬದಲಾವಣೆ? ಇಲ್ಲಿದೆ ಸಮಗ್ರ ಚಿತ್ರಣ
Next Article 01-07-2024: ಮಿಥುನ- ಆಸ್ತಿ ವಿವಾದ ಇತ್ಯರ್ಥ, ಧನುಸ್ಸು- ಉದ್ಯೋಗದಲ್ಲಿ‌ ವಿಶೇಷ ಸ್ಥಾನ, ನಿಮ್ಮ ರಾಶಿ‌ ಭವಿಷ್ಯದಲ್ಲೇನಿದೆ?

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?