Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಇದೇ ನೋಡಿ, ಹೊಸ ಅಪರಾಧ ಕಾನೂನಿನಡಿ ದಾಖಲಾದ ಮೊದಲ ಪ್ರಕರಣ
Uncategorizedಈ ದಿನಕರ್ನಾಟಕದೇಶ

ಇದೇ ನೋಡಿ, ಹೊಸ ಅಪರಾಧ ಕಾನೂನಿನಡಿ ದಾಖಲಾದ ಮೊದಲ ಪ್ರಕರಣ

Share
1 Min Read
SHARE

newsics.com

ನವದೆಹಲಿ: ದೇಶದಲ್ಲಿ ಇಂದಿನಿಂದ ಮೂರು ಕ್ರಿಮಿನಲ್ ಕಾನೂನುಗಳು ಜಾರಿಗೊಳ್ಳುತ್ತಿವೆ. ಬ್ರಿಟಿಷರ ಕಾಲದಿಂದ ಜಾರಿಯಲ್ಲಿದ್ದ ಐಪಿಸಿ, ಸಿಆರ್ ಪಿಸಿ ಹಾಗೂ ಇಂಡಿಯನ್ ಎವಿಡೆನ್ಸ್ ಆ್ಯಕ್ಟ್ಗೆ ಬದಲಿಗೆ ಹೊಸ ಕಾನೂನು ಜಾರಿಯಾಗಿವೆ.

ಭಾರತೀಯ ದಂಡ ಸಂಹಿತೆಯ ಬದಲು ಭಾರತೀಯ ನ್ಯಾಯ ಸಂಹಿತೆಯನ್ನು ಅನುಷ್ಠಾನಗೊಳಿಸಲಾಗಿದೆ. ಇದು ಜಾರಿಯಾದ ಬೆನ್ನಲ್ಲೇ ಭಾರತೀಯ ನ್ಯಾಯ ಸಂಹಿತೆ ಅಡಿ ಮೊದಲ ಪ್ರಕರಣ ದಾಖಲಾಗಿದೆ.

ದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ. ನಿಯಮ ಬಾಹಿರವಾಗಿ ದೆಹಲಿ ರೈಲ್ವೇ ಮೇಲ್ಸೇತುವೆಯಲ್ಲಿ ವ್ಯಾಪಾರ ನಡೆಸಿದ್ದಕ್ಕಾಗಿ ಬೀದಿಬದಿ ವ್ಯಾಪಾರಿಯೊಬ್ಬನ ಮೇಲೆ ಬಿಎನ್‌ಎಸ್ ಸೆಕ್ಷನ್ 285ರ ಅಡಿ ಪ್ರಕರಣ ದಾಖಲಿಸಲಾಗಿದೆ.

ಆತನ ತಾತ್ಕಾಲಿಕ ಅಂಗಡಿಯು ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿ ಉಂಟುಮಾಡುತ್ತಿತ್ತು. ಅದನ್ನು ತೆರವುಗೊಳಿಸುವಂತೆ ಪದೇ ಪದೇ ಆತನಿಗೆ ಸೂಚನೆ ನೀಡಲಾಗಿತ್ತು. ಆದರೆ ಆತ ಅದಕ್ಕೆ ಕಿವಿಗೊಡದ ಕಾರಣ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಐಪಿಸಿ ಜಾಗದಲ್ಲಿ ಭಾರತೀಯ ನ್ಯಾಯ ಸಂಹಿತೆ , ಸಿಆರ್‌ಪಿಸಿ ಜಾಗದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ಇಂಡಿಯನ್ ಎವಿಡೆನ್ಸ್ ಆಕ್ಟ್ ಜಾಗದಲ್ಲಿ ಭಾರತೀಯ ಸಾಕ್ಷ್ಯ ಅಧಿನಿಯಮ ಜಾರಿಗೊಂಡಿದೆ.

ಭಾರತೀಯ ನ್ಯಾಯ ಸಂಹಿತೆಯು 358 ಸೆಕ್ಷನ್ ಒಳಗೊಂಡಿದೆ. 20 ಹೊಸ ಅಪರಾಧಗಳು ಸೇರಿಸಲ್ಪಟ್ಟಿವೆ, 33 ಅಪರಾಧಗಳ ಶಿಕ್ಷೆ ಅವಧಿ ಹೆಚ್ಚಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 531 ಸೆಕ್ಷನ್ ಒಳಗೊಂಡಿದೆ. 177 ಕಲಂಗಳನ್ನು ಬದಲಿಸಲಾಗಿದೆ. ಭಾರತೀಯ ಸಾಕ್ಷ್ಯ ಅಧಿನಿಯಮ 170 ಸೆಕ್ಷನ್ ಒಳಗೊಂಡಿದೆ.

ದೇಶದಲ್ಲಿ ಇಂದಿನಿಂದ ಹೊಸ ಅಪರಾಧ ಕಾನೂನು ಜಾರಿ: ಏನೇನು ಬದಲಾವಣೆ? ಇಲ್ಲಿದೆ ಸಮಗ್ರ ಚಿತ್ರಣ

TAGGED:3 new lawsBritish-era criminal lawscountry from today: Union governmentcrpcipcivalatest newsnewsics
Share This Article
Facebook Twitter Copy Link Print
Previous Article ಮೊಬೈಲ್‌ ಸಿಮ್‌ ಪೋರ್ಟೆಬಿಲಿಟಿ ನಿಯಮ ಪರಿಷ್ಕರಣೆ: ಇಂದಿನಿಂದ ಜಾರಿ, ಮೊಬೈಲ್ ಬಳಕೆದಾರರ ಸುರಕ್ಷತೆಗೆ ಟ್ರಾಯ್ ಕ್ರಮ
Next Article ಬಾಲಕನ ಕಾಲಿಗೆ ಗಾಯ: ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?