ಇದೇ ನೋಡಿ, ಹೊಸ ಅಪರಾಧ ಕಾನೂನಿನಡಿ ದಾಖಲಾದ ಮೊದಲ ಪ್ರಕರಣ

newsics.com ನವದೆಹಲಿ: ದೇಶದಲ್ಲಿ ಇಂದಿನಿಂದ ಮೂರು ಕ್ರಿಮಿನಲ್ ಕಾನೂನುಗಳು ಜಾರಿಗೊಳ್ಳುತ್ತಿವೆ. ಬ್ರಿಟಿಷರ ಕಾಲದಿಂದ ಜಾರಿಯಲ್ಲಿದ್ದ ಐಪಿಸಿ, ಸಿಆರ್ ಪಿಸಿ ಹಾಗೂ ಇಂಡಿಯನ್ ಎವಿಡೆನ್ಸ್ ಆ್ಯಕ್ಟ್ಗೆ ಬದಲಿಗೆ ಹೊಸ ಕಾನೂನು ಜಾರಿಯಾಗಿವೆ. ಭಾರತೀಯ ದಂಡ ಸಂಹಿತೆಯ ಬದಲು ಭಾರತೀಯ ನ್ಯಾಯ ಸಂಹಿತೆಯನ್ನು ಅನುಷ್ಠಾನಗೊಳಿಸಲಾಗಿದೆ. ಇದು ಜಾರಿಯಾದ ಬೆನ್ನಲ್ಲೇ ಭಾರತೀಯ ನ್ಯಾಯ ಸಂಹಿತೆ ಅಡಿ ಮೊದಲ ಪ್ರಕರಣ ದಾಖಲಾಗಿದೆ. ದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ. ನಿಯಮ ಬಾಹಿರವಾಗಿ ದೆಹಲಿ ರೈಲ್ವೇ ಮೇಲ್ಸೇತುವೆಯಲ್ಲಿ ವ್ಯಾಪಾರ … Continue reading ಇದೇ ನೋಡಿ, ಹೊಸ ಅಪರಾಧ ಕಾನೂನಿನಡಿ ದಾಖಲಾದ ಮೊದಲ ಪ್ರಕರಣ