Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ದೇಶದ ಜನತೆಗೆ ಗುಡ್ ನ್ಯೂಸ್; ಇಂದಿನಿಂದ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ!
Uncategorizedಈ ದಿನಕರ್ನಾಟಕದೇಶ

ದೇಶದ ಜನತೆಗೆ ಗುಡ್ ನ್ಯೂಸ್; ಇಂದಿನಿಂದ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ!

Share
1 Min Read
SHARE

ನವದೆಹಲಿ: ಜುಲೈ ಮೊದಲ ದಿನವೇ ತೈಲ ಮಾರುಕಟ್ಟೆ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ದೇಶದ ಜನತೆಗೆ ಸಿಹಿ ಸುದ್ದಿ ನೀಡಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು ಇಳಿಸಿದೆ. ಯಾವ್ಯಾವ ನಗರದಲ್ಲಿ ಸಿಲಿಂಡರ್ ದರ ಎಷ್ಟಿದೆ? ಇಲ್ಲಿದೆ ಮಾಹಿತಿ.

ಜುಲೈ ತಿಂಗಳ ಆರಂಭದಲ್ಲೇ ಇಂಡಿಯನ್ ಆಯಿಲ್ ಕಾರ್ಪೊರೇಷನ್ 19 ಕೆಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 31ರೂ. ಇಳಿಕೆ ಮಾಡಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಆದರೆ, ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೆ ಬದಲಾವಣೆಯಾಗಿಲ್ಲ.

ದರ ಇಳಿಕೆಯಿಂದ ದೆಹಲಿಯಲ್ಲಿ ಮೊದಲು 1,676 ರೂ.ಗೆ ಮಾರಾಟವಾಗುತ್ತಿದ್ದ 19 ಕೆಜಿ ಸಿಲಿಂಡರ್‌ ಈಗ 1,646 ರೂ.ಗೆ ಮಾರಾಟವಾಗುತ್ತಿದೆ. ಮುಂಬೈನಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1,598 ರೂ., ಕೋಲ್ಕತ್ತಾದಲ್ಲಿ 1,756 ರೂ. ಇದೆ.

ಗೃಹ ಬಳಕೆಯಲ್ಲಿ ಬಳಸುವ ಬಳಸುವ 14.2 ಕೆಜಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ ಬೆಲೆ 905.50 ರೂ.ದರವಿದೆ.

ದೆಹಲಿಯಲ್ಲಿ 803 ರೂ. ಕೋಲ್ಕತ್ತಾದಲ್ಲಿ 829 ರೂ. ಚೆನ್ನೈನಲ್ಲಿ 818.50 ರೂ. ಮತ್ತು ಮುಂಬೈನಲ್ಲಿ 802.50 ರೂ. ಇದೆ.

TAGGED:cylinder price reductiongas priceGood newslatest newsLPG cylinderLPG gasnewsics
Share This Article
Facebook Twitter Copy Link Print
Previous Article ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಷೇರು ಮಾರುಕಟ್ಟೆ ಹೂಡಿಕೆದಾರನ ಅಪಹರಣ
Next Article ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯಕ್ಷ!

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?