ದೇಶದ ಜನತೆಗೆ ಗುಡ್ ನ್ಯೂಸ್; ಇಂದಿನಿಂದ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ!

ನವದೆಹಲಿ: ಜುಲೈ ಮೊದಲ ದಿನವೇ ತೈಲ ಮಾರುಕಟ್ಟೆ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ದೇಶದ ಜನತೆಗೆ ಸಿಹಿ ಸುದ್ದಿ ನೀಡಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು ಇಳಿಸಿದೆ. ಯಾವ್ಯಾವ ನಗರದಲ್ಲಿ ಸಿಲಿಂಡರ್ ದರ ಎಷ್ಟಿದೆ? ಇಲ್ಲಿದೆ ಮಾಹಿತಿ. ಜುಲೈ ತಿಂಗಳ ಆರಂಭದಲ್ಲೇ ಇಂಡಿಯನ್ ಆಯಿಲ್ ಕಾರ್ಪೊರೇಷನ್ 19 ಕೆಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 31ರೂ. ಇಳಿಕೆ ಮಾಡಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಆದರೆ, ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೆ … Continue reading ದೇಶದ ಜನತೆಗೆ ಗುಡ್ ನ್ಯೂಸ್; ಇಂದಿನಿಂದ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ!