Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಯ್ ಫ್ರೆಂಡ್ ಜತೆ ಬದುಕಲು ಗಂಡನೇ ದುಡ್ಡು ಕೊಡಬೇಕು ಬೇಡಿಕೆ ಇಟ್ಟ ಹೆಂಡತಿ
ದೇಶ

ಬಾಯ್ ಫ್ರೆಂಡ್ ಜತೆ ಬದುಕಲು ಗಂಡನೇ ದುಡ್ಡು ಕೊಡಬೇಕು ಬೇಡಿಕೆ ಇಟ್ಟ ಹೆಂಡತಿ

Share
1 Min Read
SHARE

newsics.com

ಉತ್ತರಪ್ರದೇಶ :ಬಾಯ್ಫ್ರೆಂಡ್ ಒಟ್ಟಿಗಿರಲು ಬೇಕಾದ ಖರ್ಚನ್ನು ಗಂಡನೇ ಕೊಡಬೇಕೆಂದು ಮಹಿಳೆ ಡಿಮ್ಯಾಂಡ್ ಮಾಡಿದ್ದಾಳೆ.ಉತ್ತರ ಪ್ರದೇಶದ ಆಗ್ರಾದಿಂದ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಗಂಡನೊಂದಿಗೆ ಮನಸ್ತಾಪ ಉಂಟಾಗಿ ಆತನಿಂದ ದೂರ ಹೋಗಬೇಕೆಂದು ಬಯಸಿದ ಮಹಿಳೆಯೊಬ್ಬಳು ಪತಿಗೆ ತನ್ನ ಬೇಡಿಕೆಯೊಂದನ್ನು ಇಟ್ಟಿದ್ದಾಳೆ. ಆಕೆ ತನ್ನಿಂದ ದೂರವಾಗುತ್ತಿದ್ದಾಳೆ ಎಂಬ ಬೇಸರ ಒಂದೆಡೆಯಾದರೆ ನಂತರ ಆಕೆ ಇಟ್ಟ ಬೇಡಿಕೆ ಕೇಳಿ ಗಂಡ ಮತ್ತಷ್ಟು ಶಾಕ್ ಆಗಿದ್ದಾನೆ.

ನನ್ನ ಪ್ರಿಯಕರನಿಗೂ ಹೆಂಡತಿ, ಮಕ್ಕಳಿದ್ದಾರೆ. ಅವನಿಗೆ ಅವರ ಖರ್ಚೇ ಸಾಕಷ್ಟಿರುತ್ತದೆ. ಹೀಗಾಗಿ, ನನ್ನ ಖರ್ಚನ್ನು ನಿಭಾಯಿಸುವುದು ಕಷ್ಟವಾಗುತ್ತದೆ. ಆದ್ದರಿಂದ ನನ್ನ ಗಂಡನೇ ನಮ್ಮ ತಿಂಗಳ ಖರ್ಚಿಗೆ ಹಣ ಕೊಡಬೇಕು ಎಂದು ಆ ಮಹಿಳೆ ಬೇಡಿಕೆಯಿಟ್ಟಿದ್ದಾಳೆ. ಆದರೆ, ಇದಕ್ಕೆ ಆಕೆಯ ಗಂಡ ಒಪ್ಪಿಲ್ಲ.

Share This Article
Facebook Twitter Copy Link Print
Previous Article ಬೆಂಗಳೂರಲ್ಲಿ  ಯುವತಿ ಎದೆ ಮುಟ್ಟಿ ವಿಕೃತಿ ಮರೆದ ಕಾಮುಕ
Next Article ಅಕ್ರಮ ಮದ್ಯ ಸಾಗಾಟ: ಮಹಿಳಾ ಪೇದೆ ಅರೆಸ್ಟ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?