ಜುಲೈನಲ್ಲಿ ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ಒಟಿಟಿ ಸಿನಿಮಾ, ವೆಬ್ ಸಿರೀಸ್ ಗಳಿವು

newsics.com ಬೆಂಗಳೂರು: ಒಟಿಟಿ ಪ್ರತಿ ವಾರ ತನ್ನ ವೀಕ್ಷಕರಿಗೆ ಹೊಸ ಹೊಸ ಚಲನಚಿತ್ರಗಳು ಮತ್ತು ವೆಬ್ ಸರಣಿಗಳನ್ನು ಬಿಡುಗಡೆ ಮಾಡುತ್ತದೆ. ಆ ಮೂಲಕ ಒಟಿಟಿ ತನ್ನ ವೀಕ್ಷಕರನ್ನು ಸೆಳೆಯುವ ಯೋಜನೆ ಮಾಡುತ್ತಿದೆ. ಪ್ರತಿ ಬಾರಿ ಒಟಿಟಿಯಲ್ಲಿ ಉತ್ತಮವಾದ ಚಿತ್ರಗಳನ್ನು ಬಿಡುಗಡೆ ಮಾಡಿ ವೀಕ್ಷಕರಿಗೆ ಮನೋರಂಜನೆಯನ್ನು ನೀಡುತ್ತಿದೆ. ಹಾಗಾದ್ರೆ ಒಟಿಟಿಯಲ್ಲಿ ಈ ತಿಂಗಳು(ಜುಲೈ) ಬಿಡುಗಡೆಯಾಗಲಿರುವ ಹೊಸ ಚಲನಚಿತ್ರಗಳು, ವೆಬ್ ಸರಣಿಗಳ ಮಾಹಿತಿ ಇಲ್ಲಿದೆ. ನೀವು ಸಿನಿಮಾ ಪ್ರಿಯರಾಗಿದ್ದರೆ ಜುಲೈನಲ್ಲಿ ಒಟಿಟಿಯಲ್ಲಿ ಬಿಡುಗಡೆಯಾಗಲಿರುವ ಸಿನಿಮಾ ಹಾಗೂ ವೆಬ್ ಸಿರೀಸ್‌ಗಳಿವು. ಜುಲೈ … Continue reading ಜುಲೈನಲ್ಲಿ ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ಒಟಿಟಿ ಸಿನಿಮಾ, ವೆಬ್ ಸಿರೀಸ್ ಗಳಿವು