Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆಚ್ಐವಿ ಸೋಂಕಿತನ ಮೇಲೆ ಸಲಿಂಗಕಾಮಿಯಿಂದ ಅತ್ಯಾಚಾರ, ಮನೆ ದರೋಡೆ
ಕರ್ನಾಟಕ

ಹೆಚ್ಐವಿ ಸೋಂಕಿತನ ಮೇಲೆ ಸಲಿಂಗಕಾಮಿಯಿಂದ ಅತ್ಯಾಚಾರ, ಮನೆ ದರೋಡೆ

Share
1 Min Read
SHARE

newsics.com
ಬೆಂಗಳೂರು: ಹೆಚ್ಐವಿ ಸೋಂಕಿತನ ಮೇಲೆ ಸಲಿಂಗಕಾಮಿಯೊಬ್ಬ ಅತ್ಯಾಚಾರ ಎಸಗಿ, ಬಳಿಕ ಆತನ ಮನೆಯಲ್ಲಿದ್ದ ನಗದು, ಚಿನ್ನಾಭರಣ ದೋಚಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ.

56 ವರ್ಷದ ಹೆಚ್ಐವಿ ಸೋಂಕಿತ ವ್ಯಕ್ತಿ ನೆಟ್ ವರ್ಕ್ ಪಾಸಿಟಿವ್ ಪೀಪಲ್ ಎಂಬ ಹೆಸರಿನ ಎನ್ಜಿಒನಲ್ಲಿ ಕೆಲಸ ಮಾಡುತ್ತಿದ್ದ. ಒಂದು ವರ್ಷದ ಹಿಂದೆ ಶ್ಯಾಮ್ ಪಾಟೀಲ್ ಎಂಬ ವ್ಯಕ್ತಿ ತನಗೆ ಟಿಬಿ ಕಾಯಿಲೆ ಇದೆ ಎಂದು ಹೆಚ್ಐವಿ ಸೋಂಕಿತ ವ್ಯಕ್ತಿಗೆ ಪರಿಚಯವಾಗಿದ್ದ.

ಹೆಚ್ಐವಿ ಸೋಂಕಿತನ ಹೆಂಡತಿ ಮತ್ತು ಮಕ್ಕಳು ಸಂಬಂಧಿಕರ ಮನೆಗೆ ಹೋಗಿದ್ದರು. ಈ ವಿಚಾರ ತಿಳಿದು ಸಲಿಂಗಿ ಕಾಮಿ ಶ್ಯಾಮ್ ಪಾಟೀಲ್ ಹೆಚ್ಐವಿ ಸೋಂಕಿತನ ಮನೆಗೆ ಬಂದಿದ್ದಾನೆ. ಜ್ಯೂಸ್ನಲ್ಲಿ ನಿದ್ರೆ ಮಾತ್ರೆ ಹಾಕಿ ಹೆಚ್ಐವಿ ಸೋಂಕಿತನಿಗೆ ನೀಡಿದ್ದಾನೆ. ಅಲ್ಲದೆ, ಹೆಚ್ಐವಿ ಸೋಂಕಿತ ವ್ಯಕ್ತಿಯ ಮುಖಕ್ಕೆ ಸ್ಪ್ರೇ ಹೊಡೆದು ಪ್ರಜ್ಞೆ ತಪ್ಪಿಸಿದ್ದಾನೆ.

ಶ್ಯಾಮ್ ಪಾಟೀಲ್ ಆತನ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಳಿಕ ಮನೆಯ ಬೀರುವಿನಲ್ಲಿದ್ದ 88ಗ್ರಾಂ ಚಿನ್ನಭರಣ, 20 ಸಾವಿರ ನಗದು ಮೊಬೈಲ್ ಮೊಬೈಲ್ ದೋಚಿ ಸಲಿಂಗಕಾಮಿ ಶ್ಯಾಮ್ ಪಾಟೀಲ್ ಪರಾರಿಯಾಗಿದ್ದಾನೆ.

ಬೆಳಗ್ಗೆ ಎಚ್ಚರಗೊಂಡಾಗ ಹೆಚ್ಐವಿ ಸೋಂಕಿತನಿಗೆ ತನ್ನ ಮೇಲೆ ಆದ ದೌರ್ಜನ್ಯ ಮತ್ತು ಮನೆಯಲ್ಲಿದ್ದ ವಸ್ತುಗಳನ್ನು ಕದ್ದು ಪರಾರಿಯಾಗಿದ್ದು ಗೊತ್ತಾಗಿದೆ. ಬಳಿಕ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿ ಶ್ಯಾಮ್ ಪಾಟೀಲ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಷೇರು ಮಾರುಕಟ್ಟೆ ಹೂಡಿಕೆದಾರನ ಅಪಹರಣ

ಮೊಬೈಲ್‌ ಸಿಮ್‌ ಪೋರ್ಟೆಬಿಲಿಟಿ ನಿಯಮ ಪರಿಷ್ಕರಣೆ: ಇಂದಿನಿಂದ ಜಾರಿ, ಮೊಬೈಲ್ ಬಳಕೆದಾರರ ಸುರಕ್ಷತೆಗೆ ಟ್ರಾಯ್ ಕ್ರಮ

ಇದೇ ನೋಡಿ, ಹೊಸ ಅಪರಾಧ ಕಾನೂನಿನಡಿ ದಾಖಲಾದ ಮೊದಲ ಪ್ರಕರಣ

ಬಾಲಕನ ಕಾಲಿಗೆ ಗಾಯ: ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು!

ಮನುಷ್ಯರಿಗೆ ಸಿಡಿಲು ಬಡಿಯಲು ಮೊಬೈಲ್ ಫೋನ್ ಕಾರಣವೇ? ಇಲ್ಲಿದೆ ಅಚ್ಚರಿ ಮಾಹಿತಿ!

TAGGED:Robbery of an HIV infected person's house
Share This Article
Facebook Twitter Copy Link Print
Previous Article ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯಕ್ಷ!
Next Article ಜೈಲಿಗೆ ಮೀನಾ ತೂಗುದೀಪ ಭೇಟಿ- ತಾಯಿಯನ್ನು ನೋಡ್ತಿದ್ದಂತೆ ಕಣ್ಣೀರಿಟ್ಟ ದರ್ಶನ್

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?