ಹೆಚ್ಐವಿ ಸೋಂಕಿತನ ಮೇಲೆ ಸಲಿಂಗಕಾಮಿಯಿಂದ ಅತ್ಯಾಚಾರ, ಮನೆ ದರೋಡೆ

newsics.com ಬೆಂಗಳೂರು: ಹೆಚ್ಐವಿ ಸೋಂಕಿತನ ಮೇಲೆ ಸಲಿಂಗಕಾಮಿಯೊಬ್ಬ ಅತ್ಯಾಚಾರ ಎಸಗಿ, ಬಳಿಕ ಆತನ ಮನೆಯಲ್ಲಿದ್ದ ನಗದು, ಚಿನ್ನಾಭರಣ ದೋಚಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ. 56 ವರ್ಷದ ಹೆಚ್ಐವಿ ಸೋಂಕಿತ ವ್ಯಕ್ತಿ ನೆಟ್ ವರ್ಕ್ ಪಾಸಿಟಿವ್ ಪೀಪಲ್ ಎಂಬ ಹೆಸರಿನ ಎನ್ಜಿಒನಲ್ಲಿ ಕೆಲಸ ಮಾಡುತ್ತಿದ್ದ. ಒಂದು ವರ್ಷದ ಹಿಂದೆ ಶ್ಯಾಮ್ ಪಾಟೀಲ್ ಎಂಬ ವ್ಯಕ್ತಿ ತನಗೆ ಟಿಬಿ ಕಾಯಿಲೆ ಇದೆ ಎಂದು ಹೆಚ್ಐವಿ ಸೋಂಕಿತ ವ್ಯಕ್ತಿಗೆ ಪರಿಚಯವಾಗಿದ್ದ. ಹೆಚ್ಐವಿ ಸೋಂಕಿತನ ಹೆಂಡತಿ ಮತ್ತು ಮಕ್ಕಳು … Continue reading ಹೆಚ್ಐವಿ ಸೋಂಕಿತನ ಮೇಲೆ ಸಲಿಂಗಕಾಮಿಯಿಂದ ಅತ್ಯಾಚಾರ, ಮನೆ ದರೋಡೆ