ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಷೇರು ಮಾರುಕಟ್ಟೆ ಹೂಡಿಕೆದಾರನ ಅಪಹರಣ

newsics.com ಬೆಂಗಳೂರು: ದುಡ್ಡಿಗಾಗಿ ನಡುರಾತ್ರಿ ಷೇರು ಮಾರುಕಟ್ಟೆ ಹೂಡಿಕೆದಾರರೊಬ್ಬರನ್ನು ಅಪಹರಿಸಿ ಅಡಿಯಾಳಾಗಿ ಇರಿಸಿಕೊಂಡ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಸದಾ ಗಿಜಿಗುಡುತ್ತಿರುವ ರಾಜ್ಯ ರಾಜಧಾನಿಯ ಎಂಜಿ ರಸ್ತೆಯಲ್ಲಿ ಇವರನ್ನು ಅಪಹರಿಸಿ ಒತ್ತೆಯಾಳಾಗಿ ಇರಿಸಿಕೊಂಡು ಅಪಹರಣಕಾರರು 5 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಹೂಡಿಕೆದಾರ ಐಷಾರಾಮಿ ಜೀವನ ನಡೆಸುತ್ತಿದ್ದರು. ಇದನ್ನು ಗಮನಿಸಿಯೇ ಇವರನ್ನು ಅಪಹರಿಸಿದ್ದ ಇಬ್ಬರನ್ನು ಬಂಧಿಸಲಾಗಿದ್ದು ಈ ಪ್ರಕರಣದಲ್ಲಿ ಭಾಗಿಯಾದ ಇನ್ನೂ ಕೆಲವರಿಗಾಗಿ ಪೋಲಿಸರು ಶೋಧ ನಡೆಸಿದ್ದಾರೆ.ಈ ಪ್ರಕರಣ ಜೂನ್ 16 ರಂದು ನಡೆದಿದ್ದರೂ ಭಾನುವಾರ … Continue reading ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಷೇರು ಮಾರುಕಟ್ಟೆ ಹೂಡಿಕೆದಾರನ ಅಪಹರಣ