ಎಸ್‌ಪಿ ಕಚೇರಿಯಲ್ಲೇ ಪತ್ನಿಗೆ ಚಾಕುವಿನಿಂದ ಇರಿದ ಕಾನ್‌ಸ್ಟೇಬಲ್‌!

ಹಾಸನ: ಎಸ್‌ಪಿ ಕಚೇರಿಯಲ್ಲಿ ಕಾನ್‌ಸ್ಟೇಬಲ್‌ ಲೋಕನಾಥ್‌ ಎಂಬುವವರು ಪತ್ನಿಗೆ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ. ಹಾಸನದ ಶಾಂತಿಗ್ರಾಮ ಸರ್ಕಲ್ ಇನ್ಸ್ ಪೆಕ್ಟರ್ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್‌ ಆಗಿ ಲೋಕನಾಥ್ಕಾರ್ಯನಿರ್ವಹಿಸುತ್ತಿದ್ದರು. ಲೋಕನಾಥ್ ಮತ್ತು ಮಮತಾ ಮಧ್ಯೆ 4-5 ದಿನಗಳಿಂದ ಜಗಳ ನಡೆದಿತ್ತು. ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿ ನೊಂದಿದ್ದರು ಎಂದು ತಿಳಿದುಬಂದಿದೆ. ಎಸ್‌ಪಿ ಕಚೇರಿಗೆ ದೂರು ನೀಡಲು ಬಂದಾಗ ಈ ಘಟನೆ ಪತ್ನಿ ತನ್ನ ವಿರುದ್ಧ ದೂರು ನೀಡಲು ಬರುತ್ತಿರುವುದನ್ನು ಗಮನಿಸಿದ ಲೋಕನಾಥ್‌ ಆವರಣದಲ್ಲೇ ಮಮತಾ ಎದೆಗೆ ಚೂರಿ … Continue reading ಎಸ್‌ಪಿ ಕಚೇರಿಯಲ್ಲೇ ಪತ್ನಿಗೆ ಚಾಕುವಿನಿಂದ ಇರಿದ ಕಾನ್‌ಸ್ಟೇಬಲ್‌!