Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯಕ್ಷ!
Uncategorizedಈ ದಿನಕರ್ನಾಟಕವೈರಲ್

ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯಕ್ಷ!

Share
0 Min Read
SHARE

ಬೀದರ್: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯಕ್ಷವಾದ ಆಶ್ಚರ್ಯಕರ ಘಟನೆ ಬೀದರ್‌ನಲ್ಲಿ ನಡೆದಿದೆ.

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ಅಂಬಯ್ಯ ಸ್ವಾಮಿ ಎಂಬವರ ಒಂದೂವರೆ ವರ್ಷದ ಮಗು ಅನಾರೋಗ್ಯದಿಂದ ಮೃತಪಟ್ಟಿತ್ತು. ಮೃತಪಟ್ಟಿದ್ದ ಮಗುವನ್ನ ಅಂತ್ಯಸಂಸ್ಕಾರ ಮಾಡಲಾಗಿತ್ತು. ಆದರೆ ಮರುದಿನ ಅಂತ್ಯಸಂಸ್ಕಾರ ಮಾಡಿದ್ದ ಮಗುವಿನ ಮೃತದೇಹ ಮರದ ಮೇಲೆ ಪತ್ತೆಯಾಗಿತ್ತು.

ಮಗುವನ್ನು ಹೊರ ತೆಗೆದು ಕಪ್ಪು ಬಟ್ಟೆಯಲ್ಲಿ ಮರಕ್ಕೆ ಕಟ್ಟಿ ಜೋಳಿಗೆಯಲ್ಲಿ ನೇತು ಹಾಕಲಾಗಿತ್ತು. ಮರಕ್ಕೆ ಕಟ್ಟಿದ್ದ ಮಗುವಿನ ಮೃತದೇಹವನ್ನು ಮತ್ತೆ ಅದೇ ಸ್ಥಳದಲ್ಲಿ ಗ್ರಾಮಸ್ಥರು ಅಂತ್ಯಸಂಸ್ಕಾರ ಮಾಡಿದ್ದಾರೆ. ವಾಮಾಚಾರ ಮಾಡುವವರು ಹೀಗೆ ಮಾಡಿರಬಹುದೆಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.

ಬಾಲಕನ ಕಾಲಿಗೆ ಗಾಯ: ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು!

TAGGED:bidarbidar cremated childcremated childnewsicstreeviral news
Share This Article
Facebook Twitter Copy Link Print
Previous Article ದೇಶದ ಜನತೆಗೆ ಗುಡ್ ನ್ಯೂಸ್; ಇಂದಿನಿಂದ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ!
Next Article ಹೆಚ್ಐವಿ ಸೋಂಕಿತನ ಮೇಲೆ ಸಲಿಂಗಕಾಮಿಯಿಂದ ಅತ್ಯಾಚಾರ, ಮನೆ ದರೋಡೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?