ಅತ್ಯಾಚಾರ ಕೇಸ್‌; ಜೈಲಿನಿಂದ ವಕೀಲ ದೇವರಾಜೇಗೌಡ ರಿಲೀಸ್‌

newsics.com ಹಾಸನ: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿದ್ದ ವಕೀಲ ದೇವರಾಜೇಗೌಡ ಜೈಲಿನಿಂದ ಮಂಗಳವಾರ ಬಿಡುಗಡೆಯಾಗಿದ್ದಾರೆ. 2023ರ ಡಿ.29ರಂದು ರಂದು ಅತ್ಯಾಚಾರ ಮಾಡಿದ್ದಾರೆ ಎಂದು 2024ರ ಏ.1 ರಂದು ಸಂತ್ರಸ್ತೆ ದೂರು ನೀಡಿದ್ದರು. ಇದಕ್ಕೂ ಮೊದಲು ಹನಿಟ್ರ್ಯಾಪ್ ಎಂದು ದೇವರಾಜೇಗೌಡ ಮಾ.28 ರಂದು ದೂರು ನೀಡಿದ್ದರು.ದೇವರಾಜೇಗೌಡ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ಬಳಿಕ ವಕೀಲ ದೇವರಾಜೇಗೌಡಗೆ ನ್ಯಾ. ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ಪೀಠ ಜಾಮೀನು ನೀಡಿ ಆದೇಶಿಸಿತ್ತು. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು … Continue reading ಅತ್ಯಾಚಾರ ಕೇಸ್‌; ಜೈಲಿನಿಂದ ವಕೀಲ ದೇವರಾಜೇಗೌಡ ರಿಲೀಸ್‌