Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್ ಮಾಡಿದ ದರ್ಶನ್ ಅಭಿಮಾನಿ
ಮನರಂಜನೆ

ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್ ಮಾಡಿದ ದರ್ಶನ್ ಅಭಿಮಾನಿ

Share
1 Min Read
SHARE

newsics.com


ಬೆಂಗಳೂರು: ನಟ ದರ್ಶನ್ ಅವರು ಕಳೆದ ಕೆಲವು ದಿನಗಳಿಂದ ಜೈಲಿನಲ್ಲಿದ್ದಾರೆ. ನಟನಿಗಾಗಿ ಅಭಿಮಾನಿ ಹೆತ್ತ ಮಗುವನ್ನೇ ಖೈದಿ ರೀತಿ ಡ್ರೇಸ್ ಮಾಡಿ ಫೋಟೋಶೂಟ್ ಮಾಡಿಸಿದ್ದಾನೆ. ಈ ಫೋಟೋಗಳು ವೈರಲ್ ಆಗುತ್ತಿದೆ.


‘Brand of sandalhood dboss fans Mysore’ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಫೋಟೋ ಹಂಚಿಕೊಳ್ಳಲಾಗಿದೆ. ಒಂದು ವರ್ಷದ ಮಗವಿಗೆ ಖೈದಿ ರೀತಿಯ ಬಟ್ಟೆ ಹಾಕಿ ಪೋಟೋಶೂಟ್ ಮಾಡಿಸಲಾಗಿದೆ. ದರ್ಶನ್ಗೆ ನೀಡಿರೋ ವಿಚಾರಾಣಧೀನ ಖೈದಿ ಸಂಖ್ಯೆಯನ್ನು ಮಗುವಿಗೆ ಹಾಕಲಾಗಿದೆ. ಕೈ ಕೋಳ ಮಾದರಿ ಕೂಡ ಇಡಲಾಗಿದೆ. ಅಲ್ಲಿಯೇ ‘ಜೈ ಡಿಬಾಸ್’ ಎಂದು ಬರೆಯಲಾಗಿದೆ. ಇದಕ್ಕೆ ದರ್ಶನ್ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ ಜನಸಾಮಾನ್ಯರು ಈ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ.


ಏನು ಅರಿಯದ ಮಗುವನ್ನು ಖೈದಿ ಮಾಡಿದ್ದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಚರ್ಚೆ ಆಗುತ್ತಿದೆ.

Share This Article
Facebook Twitter Copy Link Print
Previous Article ಹಿಜಾಬ್ ಆಯ್ತು, ಈ ಕಾಲೇಜುಗಳಲ್ಲೀಗ ಜೀನ್ಸ್, ಟೀ ಶರ್ಟ್ ಕೂಡ ನಿಷೇಧ!
Next Article ಆಡುತ್ತಿದ್ದಾಗಲೇ ಕುಸಿದುಬಿದ್ದು  ಸಾವನ್ನಪ್ಪಿದ ಬ್ಯಾಡ್ಮಿಂಟನ್ ಆಟಗಾರ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?