Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಈ ಸಿನಿಮಾ ನೋಡಿ ಕಣ್ಣೀರು ಹಾಕಿದ ಜನರಿಗೆ ಥಿಯೇಟರ್ ನಲ್ಲೇ ಟಿಶ್ಯೂ ಪೇಪರ್ ವಿತರಣೆ; ನಿಜಕ್ಕೂ ಆ ಚಿತ್ರದಲ್ಲಿ ಇದ್ದದ್ದು ಏನು?
ವಿದೇಶ

ಈ ಸಿನಿಮಾ ನೋಡಿ ಕಣ್ಣೀರು ಹಾಕಿದ ಜನರಿಗೆ ಥಿಯೇಟರ್ ನಲ್ಲೇ ಟಿಶ್ಯೂ ಪೇಪರ್ ವಿತರಣೆ; ನಿಜಕ್ಕೂ ಆ ಚಿತ್ರದಲ್ಲಿ ಇದ್ದದ್ದು ಏನು?

Share
1 Min Read
SHARE

newsics.com

ಥೈಲ್ಯಾಂಡ್: ಹಾಲಿವುಡ್-ಬಾಲಿವುಡ್ ಬಿಡಿ, ಥಾಯ್ ಅಜ್ಜಿಯ ಈ ಸಿನಿಮಾ ನೋಡಿ ಜನ ಅಳುತ್ತಿದ್ದಾರೆ, ಹೌ ಟು ಮೇಕ್ ಮಿಲಿಯನ್ ಬಿಫೋರ್ ಗ್ರ್ಯಾಂಡ್‌ಮಾ ಡೈಸ್’ ಎಂದು ಹೆಸರು ಥಾಯ್ಲೆಂಡ್ ನಲ್ಲಿ ಚಿತ್ರವೊಂದು ಬಂದಿದೆ. ಈ ಸಿನಿಮಾ ಈಗ ಜಗತ್ತಿನಾದ್ಯಂತ ಸದ್ದು ಮಾಡುತ್ತಿದ್ದು, ಎಲ್ಲೆಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದೆಯೋ ಅಲ್ಲೆಲ್ಲ ಅಲ್ಲಿನ ಜನ ನೋಡಿ ಭಾವುಕರಾಗುತ್ತಿದ್ದಾರೆ. ಈ ಚಿತ್ರ ನೋಡಿದ ಜನ ಥಿಯೇಟರ್ನಲ್ಲಿ ಟಿಶ್ಯೂ ಪೇಪರ್ ಬೇಕು ಎಂದು ಅಳಲು ತೋಡಿಕೊಂಡಿದ್ದಾರೆ.

ಥಾಯ್ಲೆಂಡ್‌ನಲ್ಲಿ ‘ಹೌ ಟು ಮೇಕ್ ಮಿಲಿಯನ್ ಬಿಫೋರ್ ಗ್ರ್ಯಾಂಡ್‌ಮಾ ಡೈಸ್’ ಎಂಬ ಹೆಸರಿನ ಚಿತ್ರ ಬಿಡುಗಡೆಯಾಗಿದೆ. ಎಲ್ಲೆಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದೆಯೋ ಅಲ್ಲೆಲ್ಲ ನೋಡಿದ ಜನ ತಮ್ಮ ಭಾವನೆಗಳನ್ನು ಹತೋಟಿಯಲ್ಲಿಟ್ಟುಕೊಳ್ಳಲು ಸಾಧ್ಯವಾಗದೆ ಅಳಲು ತೋಡಿಕೊಳ್ಳುತ್ತಿದ್ದಾರೆ ಎಂದು ಈ ಥಾಯ್ ಚಿತ್ರದ ಬಗ್ಗೆ ಹೇಳಲಾಗುತ್ತಿದೆ.

ಈ ಸಿನಿಮಾ ಇದು ಒಂದು ಹಳೆಯ ಅಜ್ಜಿಯ ದೃಷ್ಟಿಕೋನದಿಂದ ಕುಟುಂಬದ ಕಥೆಯನ್ನು ತೋರಿಸುತ್ತದೆ. ಈ ಚಿತ್ರ ನೋಡುತ್ತಿರುವವರ ಕಣ್ಣೀರು ತಡೆಯಲಾರದಷ್ಟು ಪವರ್ ಫುಲ್ ಆಗಿ ಕಥೆ ಹೇಳಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರತಿದಿನ ಥಿಯೇಟರ್ ನಲ್ಲಿ ಜನರನ್ನು ನಿಯೋಜಿಸಿ, ಸಿನಿಮಾ ನೋಡಲು ಬಂದವರಿಗೆ ಟಿಶ್ಯೂ ಪೇಪರ್ ಹಂಚುತ್ತಿರುವ ದೃಶ್ಯ ಕಂಡು ಬರುತ್ತಿದೆ. ಫಿಲಿಪೈನ್ಸ್, ಸಿಂಗಾಪುರ್, ಇಂಡೋನೇಷ್ಯಾ ದೇಶಗಳಲ್ಲಿ ಈ ಚಿತ್ರದ ಜನಪ್ರಿಯತೆ ಸಾಕಷ್ಟು ಹೆಚ್ಚಿದ್ದು, ಬಹಳಷ್ಟು ಜನ ಈ ಸಿನಿಮಾ ಇಷ್ಟ ಪಟ್ಟು ನೋಡುತ್ತಿದ್ದಾರೆ.

TAGGED:emitional moviehollywoodlatest newsmovie hollywood movienewsicsthai movieThailand
Share This Article
Facebook Twitter Copy Link Print
Previous Article ಆಡುತ್ತಿದ್ದಾಗಲೇ ಕುಸಿದುಬಿದ್ದು  ಸಾವನ್ನಪ್ಪಿದ ಬ್ಯಾಡ್ಮಿಂಟನ್ ಆಟಗಾರ
Next Article ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ ಚರಣ್ ನಿರ್ಮಾಣದ ‘ದಿ ಇಂಡಿಯಾ ಹೌಸ್’ ಸಿನಿಮಾ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?