ಯೂಟ್ಯೂಬರ್ ಖಲೀದ್ ಜತೆ ಗಂಗೆ ಬಾರೆ ತುಂಗೆ ಬಾರೆ ನಟಿ ಸುನೈನಾ ನಿಶ್ಚಿತಾರ್ಥ?

newsics.com ಬೆಂಗಳೂರು: ಸೆಲೆಬ್ರಿಟಿಗಳ ನಿಶ್ಚಿತಾರ್ಥ, ಮದುವೆ, ಪ್ರೇಮಕಥೆಗಳ ವಿಚಾರ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡುತ್ತಿರುತ್ತವೆ. ಇದೀಗ ಕನ್ನಡದ ‘ಗಂಗೆ ಬಾರೆ ತುಂಗೆ ಬಾರೆ’ ಸಿನಿಮಾದ ನಾಯಕಿ ಸುನೈನಾ ಖಾಸಗಿ ಬದುಕಿನ ವಿಚಾರವಾಗಿ ಸುದ್ದಿಯಾಗ್ತಿದ್ದಾರೆ. ದುಬೈ ಮೂಲದ ಯೂಟ್ಯೂಬರ್ ಖಲೀದ್ ಜತೆ ಸುನೈನಾ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡುತ್ತಿದೆ. ಸೋಷಿಯಲ್ ಮೀಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿರುವ ಖಲೀದ್ ಅಲ್ ಅಮೇರಿ ಜತೆ ಜುಲೈ 1ರಂದು ಸುನೈನಾ ನಿಶ್ಚಿತಾರ್ಥ ನೆರವೇರಿದೆ ಎನ್ನಲಾಗಿದೆ. ಹೀಗೊಂದು ಸುದ್ದಿ … Continue reading ಯೂಟ್ಯೂಬರ್ ಖಲೀದ್ ಜತೆ ಗಂಗೆ ಬಾರೆ ತುಂಗೆ ಬಾರೆ ನಟಿ ಸುನೈನಾ ನಿಶ್ಚಿತಾರ್ಥ?