Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಶ್ವಕಪ್ ಗೆದ್ದ ಬಳಿಕ ಮೊದಲ ಬಾರಿಗೆ ಪೋಸ್ಟ್ ಹಾಕಿದ ಹಾರ್ದಿಕ್ ಪಾಂಡ್ಯ ಪತ್ನಿ!
ದೇಶ

ವಿಶ್ವಕಪ್ ಗೆದ್ದ ಬಳಿಕ ಮೊದಲ ಬಾರಿಗೆ ಪೋಸ್ಟ್ ಹಾಕಿದ ಹಾರ್ದಿಕ್ ಪಾಂಡ್ಯ ಪತ್ನಿ!

Share
1 Min Read
SHARE

ಕಳೆದ ಕೆಲವು ತಿಂಗಳುಗಳಿಂದ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ವಿಚ್ಚೇಧನದ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ, ಈ ಚರ್ಚೆಗೆ ಇಬ್ಬರೂ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇಬ್ಬರೂ ಒಟ್ಟಾಗಿ ಇದ್ದಾರೆ ಎಂದು ಹೇಳಲಗುತ್ತಿದೆ. ಈಗ ವಿಶ್ವಕಪ್ ಬಳಿಕ ನತಾಶಾ ಮೊದಲ ಪೋಸ್ಟ್ ಹಾಕಿದ್ದಾರೆ.

ಬಾರ್ಬಡೋಸ್‌ನಲ್ಲಿ ಶನಿವಾರ ನಡೆದ ಟಿ-20 ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ಐತಿಹಾಸಿಕ ಗೆಲುವು ದಾಖಲಿಸಿದೆ. ಈ ಗೆಲುವಿನಲ್ಲಿ ಹಾರ್ದಿಕ್ ಪಾಂಡ್ಯ ಕೂಡ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ವಿಶ್ವಕಪ್ ಗೆಲುವಿನ ನಂತರ ಅವರ ಪತ್ನಿ ನತಾಶಾ ಅವರು ಹಾರ್ದಿಕ್‌ಗಾಗಿ ಒಂದೇ ಒಂದು ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕದ ಕಾರಣ ಅಭಿಮಾನಿಗಳು ಅಸಮಾಧಾನಗೊಂಡಿದ್ದಾರೆ.

ಈಗ ವಿಶ್ವಕಪ್ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ನತಾಶಾ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಕೂಡ ಹಾರ್ದಿಕ್ ಗೆ ಸಂಬಂಧಿಸಿದ್ದಲ್ಲ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ.ನತಾಶಾ ಅವರು ಪೋಸ್ಟ್ ಮಾಡಿದ ಫೋಟೋಗಳಲ್ಲಿ, ಅವರು ತಮ್ಮ ಬಟ್ಟೆ ಮತ್ತು ಪರ್ಸ್ ಅನ್ನು ಪ್ರದರ್ಶಿಸಿದ್ದಾರೆ. ಅವರು ಈ ಫೋಟೋಗಳಿಗೆ ‘ಫಿಟ್ ಚೆಕ್’ ಎಂದು ಶೀರ್ಷಿಕೆ ನೀಡಿದ್ದಾರೆ. ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ಆಗಿದೆ.

ಹಾರ್ದಿಕ್ ವಿಶ್ವಕಪ್ ಗೆದ್ದಿದ್ದಾರೆ, ಅವರಿಗೆ ಮೆಚ್ಚುಗೆಯ ಪೋಸ್ಟ್ ಎಲ್ಲಿ’ ಎಂದು ಒಬ್ಬರು ಕೇಳಿದ್ದಾರೆ. ‘ನತಾಶಾ ನಾವು ಇನ್ನು ಮುಂದೆ ಕಾಯಲು ಸಾಧ್ಯವಿಲ್ಲ. ನೀವು ಹಾರ್ದಿಕ್ ಜೊತೆ ಇದ್ದೀರೋ ಇಲ್ಲವೋ ನೇರವಾಗಿ ಹೇಳಿ’ ಎಂದು ಮತ್ತೊಬ್ಬರು ಕೇಳಿದ್ದಾರೆ. ‘ವಿಶ್ವಕಪ್ ಸಿಗಲಿ, ಸಿಗದಿರಲಿ, ಇಂಥ ಹೆಂಡತಿ ಯಾರಿಗೂ ಸಿಗಬಾರದು’ ಎಂದೂ ಕೆಲವರು ಕಾಮೆಂಟ್ ಮಾಡಿದ್ದಾರೆ.

TAGGED:hardik pandya wifeHardik Pandya'sinstagram postedlatest news sports newsnewsicsworld cup winningWorld Cup world cup 2024
Share This Article
Facebook Twitter Copy Link Print
Previous Article ಅನಿಮಲ್‌ ಬಳಿಕ ಬಾಲಿವುಡ್ನಲ್ಲಿ ನಟಿ ತೃಪ್ತಿ ದಿಮ್ರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್‌!
Next Article ಗಂಡನಿಗೆ ಒದ್ದು ಕಬರ್ಡ್‌ನಲ್ಲಿ ಕೂಡಿ ಹಾಕಿದ ಸೋನಾಕ್ಷಿ ಸಿನ್ಹಾ!

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?