ವಿಶ್ವಕಪ್ ಗೆದ್ದ ಬಳಿಕ ಮೊದಲ ಬಾರಿಗೆ ಪೋಸ್ಟ್ ಹಾಕಿದ ಹಾರ್ದಿಕ್ ಪಾಂಡ್ಯ ಪತ್ನಿ!

ಕಳೆದ ಕೆಲವು ತಿಂಗಳುಗಳಿಂದ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ವಿಚ್ಚೇಧನದ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ, ಈ ಚರ್ಚೆಗೆ ಇಬ್ಬರೂ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇಬ್ಬರೂ ಒಟ್ಟಾಗಿ ಇದ್ದಾರೆ ಎಂದು ಹೇಳಲಗುತ್ತಿದೆ. ಈಗ ವಿಶ್ವಕಪ್ ಬಳಿಕ ನತಾಶಾ ಮೊದಲ ಪೋಸ್ಟ್ ಹಾಕಿದ್ದಾರೆ. ಬಾರ್ಬಡೋಸ್‌ನಲ್ಲಿ ಶನಿವಾರ ನಡೆದ ಟಿ-20 ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ಐತಿಹಾಸಿಕ ಗೆಲುವು ದಾಖಲಿಸಿದೆ. ಈ ಗೆಲುವಿನಲ್ಲಿ ಹಾರ್ದಿಕ್ ಪಾಂಡ್ಯ ಕೂಡ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ವಿಶ್ವಕಪ್ ಗೆಲುವಿನ ನಂತರ ಅವರ ಪತ್ನಿ … Continue reading ವಿಶ್ವಕಪ್ ಗೆದ್ದ ಬಳಿಕ ಮೊದಲ ಬಾರಿಗೆ ಪೋಸ್ಟ್ ಹಾಕಿದ ಹಾರ್ದಿಕ್ ಪಾಂಡ್ಯ ಪತ್ನಿ!