Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಅಪ್ಪನಿಗೆ 101 ವರ್ಷ ಜೈಲು
Uncategorized

ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಅಪ್ಪನಿಗೆ 101 ವರ್ಷ ಜೈಲು

Share
1 Min Read
SHARE

newsics.com

ಕೊಚ್ಚಿ: ಕೇರಳದ ಹೆಚ್. ಮುಹಮ್ಮದ್ ಎಂಬ ವ್ಯಕ್ತಿಗೆ ಕೇರಳದ ನ್ಯಾಯಾಲಯವು ತನ್ನ ಅಪ್ರಾಪ್ತ ಮಗಳ ಮೇಲೆ 6 ವರ್ಷಗಳಿಂದ ಅತ್ಯಾಚಾರ ನಡೆಸಿದ್ದಕ್ಕಾಗಿ 101 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ಬಾಲಕಿಯ ಮೇಲೆ 6 ವರ್ಷಗಳ ಕಾಲ ಮುಹಮ್ಮದ್ ಅತ್ಯಾಚಾರ ಮಾಡಿದ್ದ.ಆಕೆಯ ತಾಯಿ ಮಲಗಿದ್ದಾಗ ಅಥವಾ ಮನೆಯಲ್ಲಿ ಇಲ್ಲದಿದ್ದಾಗ ಆಕೆಯ ಮೇಲೆ ಅತ್ಯಾಚಾರ ಮಾಡುವ ಮೂಲಕ ತೀವ್ರ ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿದನು. ಇದರಿಂದಾಗಿ 16ನೇ ವಯಸ್ಸಿನಲ್ಲಿ ಆಕೆ ಗರ್ಭಿಣಿಯಾಗಿದ್ದಳು. ಇದರಿಂದಾಗಿ ಆತನ ಕೃತ್ಯ ಬೆಳಕಿಗೆ ಬಂದಿತ್ತು.

ಕೇರಳದ 43 ವರ್ಷದ ವ್ಯಕ್ತಿಯೊಬ್ಬ ತನ್ನ 10 ವರ್ಷದ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿ ಆಕೆ ಗರ್ಭ ಧರಿಸುವಂತೆ ಮಾಡಿದ್ದ. ಎಲ್ಲ ಅಪ್ಪಂದಿರೂ ತನ್ನ ಮಗಳ ಜೊತೆಗೆ ಇದೇ ರೀತಿ ಇರುತ್ತಾರೆ ಎಂದು ಆಕೆಯನ್ನು ನಂಬಿಸಿದ್ದ. ಈ ಹಿನ್ನೆಲೆಯಲ್ಲಿ ಆತನಿಗೆ ಕ್ಷಮಾಪಣೆ ನೀಡಲು ನಿರಾಕರಿಸಿರುವ ಕೇರಳದ ಮಲ್ಲಪುರಂನಲ್ಲಿರುವ ವಿಶೇಷ ತ್ವರಿತ ನ್ಯಾಯಾಲಯ 101 ವರ್ಷಗಳ ಜೈಲುಶಿಕ್ಷೆ ಹಾಗೂ ಜೀವಾವಧಿ ಶಿಕ್ಷೆ ವಿಧಿಸಿದೆ.

Share This Article
Facebook Twitter Copy Link Print
Previous Article ಅತ್ಯಾಚಾರ ಕೇಸ್‌; ಜೈಲಿನಿಂದ ವಕೀಲ ದೇವರಾಜೇಗೌಡ ರಿಲೀಸ್‌
Next Article ತಿಂಗಳಿಗೆ 52 ಲಕ್ಷ ರೂ. ಕರೆಂಟ್ ಬಿಲ್; ಶಾಕ್ ಆದ ಮಾಲೀಕ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?