ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಅಪ್ಪನಿಗೆ 101 ವರ್ಷ ಜೈಲು
newsics.com ಕೊಚ್ಚಿ: ಕೇರಳದ ಹೆಚ್. ಮುಹಮ್ಮದ್ ಎಂಬ ವ್ಯಕ್ತಿಗೆ ಕೇರಳದ ನ್ಯಾಯಾಲಯವು ತನ್ನ ಅಪ್ರಾಪ್ತ ಮಗಳ ಮೇಲೆ 6 ವರ್ಷಗಳಿಂದ ಅತ್ಯಾಚಾರ ನಡೆಸಿದ್ದಕ್ಕಾಗಿ 101 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಬಾಲಕಿಯ ಮೇಲೆ 6 ವರ್ಷಗಳ ಕಾಲ ಮುಹಮ್ಮದ್ ಅತ್ಯಾಚಾರ ಮಾಡಿದ್ದ.ಆಕೆಯ ತಾಯಿ ಮಲಗಿದ್ದಾಗ ಅಥವಾ ಮನೆಯಲ್ಲಿ ಇಲ್ಲದಿದ್ದಾಗ ಆಕೆಯ ಮೇಲೆ ಅತ್ಯಾಚಾರ ಮಾಡುವ ಮೂಲಕ ತೀವ್ರ ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿದನು. ಇದರಿಂದಾಗಿ 16ನೇ ವಯಸ್ಸಿನಲ್ಲಿ ಆಕೆ ಗರ್ಭಿಣಿಯಾಗಿದ್ದಳು. ಇದರಿಂದಾಗಿ ಆತನ ಕೃತ್ಯ ಬೆಳಕಿಗೆ ಬಂದಿತ್ತು. ಕೇರಳದ … Continue reading ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಅಪ್ಪನಿಗೆ 101 ವರ್ಷ ಜೈಲು
Copy and paste this URL into your WordPress site to embed
Copy and paste this code into your site to embed