ಮದುವೆ ಮನೆಯಲ್ಲಿ ಮಂಗನ ಕಾಟ: ಎಂಟು‌ ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು

newsics.com ಹಾಸನ: ಮದುವೆಗೆ ಬಂದಿದ್ದ ಎಂಟು ಮಂದಿ ಮೇಲೆ ಕೋತಿ ದಾಳಿ ಮಾಡಿರುವ ಘಟನೆ ಚನ್ನರಾಯಪಟ್ಟಣ (Channarayapatna) ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ಹಿರಿಸಾವೆಯ ನುಗ್ಗೆಹಳ್ಳ ರಸ್ತೆಯಲ್ಲಿನ ಕಲ್ಯಾಣ ಮಂಟಪದಲ್ಲಿ ಸೋಮವಾರ ಮದುವೆ ಸಮಾರಂಭ ನಡೆಯಿತು. ಮದುವೆ ಮನೆಗೆ ಕೋತಿಯೊಂದು ನುಗ್ಗಿ ರಂಪಾಟ ಮಾಡಿದೆ. ಕೋತಿ ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದೆ. ಅಲ್ಲದೆ, ಊಟದ ಹಾಲ್‌ಗೆ ತೆರಳಿ ಊಟ ಮಾಡುತ್ತಿದ್ದವರಿಗೆ ತೊಂದರೆ ಕೊಟ್ಟಿದೆ. ಮದುವೆಗೆ ಬಂದಿದ್ದ ಸುಶೀಲಮ್ಮ, ಲೀಲಾವತಿ, ನಿಂಗೇಗೌಡ, ಗೌರಮ್ಮ, ಗಿರಿಜಮ್ಮ, ತಿಮ್ಮೇಗೌಡ, ಗಿರಿಗೌಡ … Continue reading ಮದುವೆ ಮನೆಯಲ್ಲಿ ಮಂಗನ ಕಾಟ: ಎಂಟು‌ ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು