ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ ಚರಣ್ ನಿರ್ಮಾಣದ ‘ದಿ ಇಂಡಿಯಾ ಹೌಸ್’ ಸಿನಿಮಾ

newsics.com ಹೊಸಪೇಟೆ: ಹಂಪಿಯ ವಿರೂಪಾಕ್ಷ ಸನ್ನಿಧಿಯಲ್ಲಿ ವಿ ಮೆಗಾ ಪಿಕ್ಚರ್ಸ್ ಹೆಸರಿನ ನಿರ್ಮಾಣ ಸಂಸ್ಥೆಯಡಿಯಲ್ಲಿ ಬರುತ್ತಿರವ ‘ದಿ ಇಂಡಿಯಾ ಹೌಸ್’ ಸಿನಿಮಾದ ಮುಹೂರ್ತ ನೆರವೇರಿದೆ. ಆರ್‌ಆರ್‌ಆರ್ ಸಿನಿಮಾ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಸ್ಟಾರ್ ನಟ ರಾಮ್ ಚರಣ್ ಇತ್ತೀಚೆಗೆ ವಿ ಮೆಗಾ ಪಿಕ್ಚರ್ಸ್ ಹೆಸರಿನ ನಿರ್ಮಾಣ ಸಂಸ್ಥೆ ಆರಂಭಿಸಿದ್ದು. ತಮ್ಮ ಮೊದಲ ಸಿನಿಮಾ ಆಗಿ ಸಾರ್ವಕರ್ ಜೀವನ ಕಥೆಯನ್ನು ತೆರೆಗೆ ತರಲು ಸಜ್ಜಾಗಿದ್ದಾರೆ. ‘ದಿ ಇಂಡಿಯಾ ಹೌಸ್’ ಹೆಸರಿನಡಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ತೆಲುಗಿನ … Continue reading ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ ಚರಣ್ ನಿರ್ಮಾಣದ ‘ದಿ ಇಂಡಿಯಾ ಹೌಸ್’ ಸಿನಿಮಾ