ತಿಂಗಳಿಗೆ 52 ಲಕ್ಷ ರೂ. ಕರೆಂಟ್ ಬಿಲ್; ಶಾಕ್ ಆದ ಮಾಲೀಕ

newsics.com ನವದೆಹಲಿ: ವ್ಯಕ್ತಿಯೊಬ್ಬರ ಮನೆಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಆನ್ಲೈನ್ನಲ್ಲಿ ಈ ತಿಂಗಳು ಎಷ್ಟು ಬಿಲ್ ಬಂದಿದೆ ಎಂದು ನೋಡಿ ಅದನ್ನು ಕಟ್ಟಲು ಹೇಳಿದ ಮೊತ್ತ ಕೇಳಿ ಅವರು ಆಘಾತಕ್ಕೊಳಗಾಗಿದ್ದಾರೆ. ಮನೆಗೆ 1 ತಿಂಗಳಿಗೆ 52 ಲಕ್ಷ ರೂ. ಕರೆಂಟ್ ಬಿಲ್ ಬಂದಿತ್ತು.ಇಬ್ಬರೇ ವಾಸಿಸುವ ಮನೆಯಲ್ಲಿ ಪ್ರತಿ ತಿಂಗಳೂ 1 ಸಾವಿರಕ್ಕಿಂತಲೂ ಕಡಿಮೆ ಕರೆಂಟ್ ಬಿಲ್ ಬರುತ್ತಿತ್ತು. ಇದೀಗ ಇಷ್ಟು ದೊಡ್ಡ ಮೊತ್ತ ಹೇಗೆ ಬಂದಿತು ಎಂದು ಮುಜಾಫರ್‌ಪುರ ನಿವಾಸಿ ಹರಿಶಂಕರ್ ಮಣಿಯಾರಿ ದಿಗ್ಭ್ರಮೆಗೊಂಡಿದ್ದಾರೆ. ಈಗಾಗಲೇ ಬಾಕಿಯಿದ್ದ … Continue reading ತಿಂಗಳಿಗೆ 52 ಲಕ್ಷ ರೂ. ಕರೆಂಟ್ ಬಿಲ್; ಶಾಕ್ ಆದ ಮಾಲೀಕ