ಗಂಡನಿಗೆ ಒದ್ದು ಕಬರ್ಡ್‌ನಲ್ಲಿ ಕೂಡಿ ಹಾಕಿದ ಸೋನಾಕ್ಷಿ ಸಿನ್ಹಾ!

ಮುಂಬೈ: ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಇತ್ತೀಚೆಗೆ ತಮ್ಮ ಗೆಳೆಯ ಝಹೀರ್ ಇಕ್ಬಾಲ್ ಅವರೊಂದಿಗೆ ವಿವಾಹವಾದರು. ಮದುವೆಯಾದ ಒಂದು ವಾರದಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಇಬ್ಬರ ವಿಡಯೋ ಒಂದು ಭಾರಿ ವೈರಲ್ ಆಗಿದೆ. ಏಳು ವರ್ಷ ಪ್ರೀತಿ ಮಾಡಿದ್ದ ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಕೈ ಕೈ ಹಿಡಿದುಕೊಂಡು ಸುತ್ತಾಡಿದ್ದರು. ಇದೀಗ ಮದುವೆಗೂ ಮುನ್ನದ ಮತ್ತೊಂದು ವಿಡಿಯೋ ಹೊರ ಬಂದಿದ್ದು, ಇದರಲ್ಲಿ ಪ್ರಾಂಕ್ ಮಾಡಲು ಬಂದ ಜಹೀರ್‌ಗೆ ಒದ್ದು ಕಬರ್ಡ್‌ನಲ್ಲಿ ಕೂಡಿ ಹಾಕಿದ್ದಾರೆ. ಸೋನಾಕ್ಷಿ ಸಿನ್ಹಾ ಬ್ಯಾಗ್‌ನಲ್ಲಿ … Continue reading ಗಂಡನಿಗೆ ಒದ್ದು ಕಬರ್ಡ್‌ನಲ್ಲಿ ಕೂಡಿ ಹಾಕಿದ ಸೋನಾಕ್ಷಿ ಸಿನ್ಹಾ!