ಕ್ರಿಕೆಟ್ ಗಾಗಿ ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ಒಂದು ಕಾಲದಲ್ಲಿ ಸ್ಮಶಾನದಲ್ಲಿ ಮಲಗುತ್ತಿದ್ದ ರಘು ಇಂದು ಟೀಂ ಇಂಡಿಯಾ ಆಟಗಾರರ ಜೊತೆ ವಿಶ್ವ ಸುತ್ತಾಡುತ್ತಾರೆ. ಐಸಿಸಿ ಟಿ20 ವಿಶ್ವಕಪ್ ಗೆಲುವಿನ ಬಳಿಕ ಇಡೀಯ ಭಾರತವೇ ಸಂತಸದಲ್ಲಿ ಕುಣಿಯುತ್ತಿದೆ. ವಿಶ್ವವೇ ಮೆಚ್ಚಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಅವರ ನಡುವೆ ಡ್ರೆಸ್ಸಿಂಗ್ ರೂಮ್ ನಲ್ಲಿ ಹಣೆಗೊಂದು ತಿಲಕವಿಟ್ಟು ಕನ್ನಡಿಗನೊಬ್ಬ ಸಾರ್ಥಕ ನಗೆ ಬೀರುತ್ತಿದ್ದಾನೆ. ಆತನೇ ಭಾರತದ ಥ್ರೋ ಡೌನ್ ಸ್ಪೆಷಲಿಸ್ಟ್ ರಘು ಯಾನೆ ರಾಘವೇಂದ್ರ. ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಮಧ್ಯಮ ವರ್ಗದ ಹುಡುಗ … Continue reading ಕ್ರಿಕೆಟ್ ಗಾಗಿ ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!