Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಸಿನಿಮಾಗಾಗಿ ನಿರ್ಮಾಪಕರ, ನಿರ್ದೇಶಕರ ಜೊತೆ ಮಲಗಬೇಕು- ಕಾಸ್ಟಿಂಗ್ ಕೌಚ್ ಕರಾಳ ಘಟನೆ ಬಿಚ್ಚಿಟ್ಟ ಮರಾಠಿ ನಟಿ ಸಾಯಿ
Uncategorizedಮನರಂಜನೆ

ಸಿನಿಮಾಗಾಗಿ ನಿರ್ಮಾಪಕರ, ನಿರ್ದೇಶಕರ ಜೊತೆ ಮಲಗಬೇಕು- ಕಾಸ್ಟಿಂಗ್ ಕೌಚ್ ಕರಾಳ ಘಟನೆ ಬಿಚ್ಚಿಟ್ಟ ಮರಾಠಿ ನಟಿ ಸಾಯಿ

Share
1 Min Read
SHARE

ಮುಂಬೈ: ಈ ಚಿತ್ರಕ್ಕೆ ನೀವು ನಾಯಕಿ, ಆದರೆ ನೀವು ನಿರ್ಮಾಪಕ ಹಾಗೂ ನಿರ್ದೇಶಕರ ಜೊತೆ ಮಲಗಬೇಕು. ನೀವಾಗಿರುವ ಕಾರಣ ನಾನು ಹೀರೋ ಜೊತೆ ಮಲಗಿ ಎಂದು ಹೇಳಲ್ಲ. ಆದರೆ ನೀವು ನಿರ್ಮಾಪಕ ಹಾಗೂ ನಿರ್ದೇಶಕರ ಜೊತೆ ಒಂದು ಸಾರಿ ಎಂದು ವ್ಯಕ್ತಿ ಹೇಳಿದ್ದಾನೆ. ನಟಿ ಸಾಯಿ ಬಿಚ್ಚಿಟ್ಟ ಕಾಸ್ಟಿಂಗ್ ಕೌಚ್ ಘಟನೆ ಇದೀಗ ಸಿನಿ ಕ್ಷೇತ್ರದಲ್ಲಿ ಕೋಲಾಹಲ ಸೃಷ್ಟಿಸಿದೆ.

ಮರಾಠಿ ಚಿತ್ರಗಳಲ್ಲಿ ಭಾರಿ ಜನಪ್ರಿಯತೆ ಪಡೆದಿರುವ ಸಾಯಿ ತಮ್ಹಂಕರ್ ತಮ್ಮ ಸಿನಿ ಕರಿಯರ್‌ನಲ್ಲಿ ನಡೆದ ಘಟನೆ ಹೇಳಿದ್ದಾರೆ. ಒಂದು ದಿನ ನನಗೆ ಫೋನ್ ಕರೆ ಬಂದಿತ್ತು. ನಿರ್ದೇಶಕ, ನಿರ್ಮಾಪಕರ ಜೊತೆಗೆ ಗುರುತಿಸಿಕೊಂಡಿದ್ದ ಆ ವ್ಯಕ್ತಿ, ಸಿನಿಮಾ ಕುರಿತು ಮಾತನಾಡಲು ಫೋನ್ ಮಾಡಿದ್ದರು.

ಈ ಚಿತ್ರಕ್ಕೆ ನೀವು ನಾಯಕಿ, ಆದರೆ ನೀವು ನಿರ್ಮಾಪಕ ಹಾಗೂ ನಿರ್ದೇಶಕರ ಜೊತೆ ಮಲಗಬೇಕು. ನೀವಾಗಿರುವ ಕಾರಣ ನಾನು ಹೀರೋ ಜೊತೆ ಮಲಗಿ ಎಂದು ಹೇಳಲ್ಲ. ಸಾಮಾನ್ಯವಾಗಿ ಹೀರೋ ಜೊತೆಗೂ ಮಲಬೇಕು. ಆದರೆ ನೀವು ನಿರ್ಮಾಪಕ ಹಾಗೂ ನಿರ್ದೇಶಕರ ಜೊತೆ ಒಂದು ಸಾರಿ ಎಂದು ವ್ಯಕ್ತಿ ಹೇಳಿದ್ದಾನೆ.

ಆತನ ಮಾತುಗಳು ನನಗೆ ಆಘಾತ ತಂದಿತ್ತು. ಇಷ್ಟೇ ಅಲ್ಲ ನನ್ನನ್ನು ಕೆರಳಿಸಿತ್ತು. ನೀವು ಯಾಕೆ ನಿಮ್ಮ ತಾಯಿಯನ್ನು ಮಲಗಲು ಕಳುಹಿಸಬಾರದು ಎಂದು ನಾನು ಮರು ಪ್ರಶ್ನಿಸಿದೆ. ನನ್ನ ಮಾತಿಗೆ ಆತನ ಬಳಿ ಉತ್ತರ ಇರಲಿಲ್ಲ. ಮತ್ತೆ ಮಾತು ಆರಂಭಿಸುವ ಮೊದಲೇ ನಾನು ಹೇಳಿದೆ, ನನಗೆ ಯಾಕೆ ಕಾಲ್ ಮಾಡಿದೆ ಎಂದು ನಿನಗೆ ಅನಿಸುತ್ತಿರಬಹುದು, ಇನ್ನೊಂದು ಸಾರಿ ಈ ರೀತಿ ಹೇಳಿ ಕಾಲ್ ಮಾಡಿದರೆ ನೆಟ್ಟಗಿರಲ್ಲ ಎಂದು ಫೋನ ಕಟ್ ಮಾಡಿದೆ. ಬಳಿಕ ನನಗೆ ಫೋನ್ ಕಾಲ್ ಬರಲಿಲ್ಲ ಎಂದು ಸಾಯಿ ಹೇಳಿದ್ದಾರೆ.

ತೆಲುಗು ನಟಿಯ ಹಾಟ್ ಫೋಟೊ ನೋಡಿ ನೆನೆಸ್ಕೊಂಡ್ರೆ *** ಆಗ್ತಿದೆಯೆಂದ ಕನ್ನಡಿಗ!

TAGGED:casting couchdark incidentMarathi actressnewsicssaiviral newsYou have to sleep with producer's and directors
Share This Article
Facebook Twitter Copy Link Print
Previous Article ಸೋಮವಾರವೂ ಸುಮಾರು 100 ಕೋಟಿ ರೂ. ಬಾಚಿದ ‘ಕಲ್ಕಿ 2898 ಎಡಿ!
Next Article ಉತ್ತರ ಕನ್ನಡ ಮೂಲದ ಡಾ. ಶೃತಿ ಹೆಗಡೆಗೆ ವಿಶ್ವ ಸುಂದರಿ-2024 ಕಿರೀಟ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?