ಹತ್ರಾಸ್‌ ಕಾಲ್ತುಳಿತ ದುರಂತ: ಅಂದು ಹೆಡ್‌ ಕಾನ್‌ಸ್ಟೇಬಲ್‌ ಈಗ ಸತ್ಸಂಗ ಕಾರ್ಯಕ್ರಮದಲ್ಲಿ ಸ್ವಯಂಘೋಷಿತ ಗುರು

newsics. com ಲಕ್ನೋ: ಹತ್ರಾಸ್‌ ಸತ್ಸಂಗ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 116 ಮಂದಿ ಬಲಿಯಾಗಿದ್ದಾರೆ. ಸತ್ಸಂಗ ಕಾರ್ಯಕ್ರಮದ ಕೇಂದ್ರಬಿಂದು ಆಗಿರುವ ಸ್ವಯಂ ಘೋಷಿತ ಗುರು ಭೋಲೆ ಬಾಬಾ ನಾರಾಯಣ್ ಸಾಕರ್ ಹರಿ ಅವರು ನಾಪತ್ತೆಯಾಗಿದ್ದಾರೆ. ಉತ್ತರ ಪ್ರದೇಶದ ಇಟಾ ಜಿಲ್ಲೆಯ ಬಹದ್ದೂರ್ ನಗರಿ ಗ್ರಾಮದ ರೈತ ನನ್ನೆ ಲಾಲ್ ಮತ್ತು ಕಟೋರಿ ದೇವಿಯವರ ಮಗನಾಗಿ ಜನಿಸಿದ್ದರು. ಗುರು ಭೋಲೆ ಬಾಬಾ ಅವರ ಮೂಲ ಹೆಸರು ಸೂರಾಜ್‌ ಪಾಲ್‌. ಇವರಿಗೆ ಇಬ್ಬರು ಸಹೋದರರಿದ್ದು ಒಬ್ಬರು ಮೃತಪಟ್ಟಿದ್ದಾರೆ. ಹಳ್ಳಿಯಲ್ಲಿ ಪ್ರಾಥಮಿಕ … Continue reading ಹತ್ರಾಸ್‌ ಕಾಲ್ತುಳಿತ ದುರಂತ: ಅಂದು ಹೆಡ್‌ ಕಾನ್‌ಸ್ಟೇಬಲ್‌ ಈಗ ಸತ್ಸಂಗ ಕಾರ್ಯಕ್ರಮದಲ್ಲಿ ಸ್ವಯಂಘೋಷಿತ ಗುರು