45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!
newsics.com ಉತ್ತರಪ್ರದೇಶ: ಹಾವು ಕಚ್ಚಿದರೆ ಬದುಕುಳಿಯುವುದು ತುಂಬಾ ಅಪರೂಪ . ಆದರೆ ಉತ್ತರಪ್ರದೇಶದ ಫತೇಹ್ ಪುರ್ ನಿವಾಸಿವಿಕಾಸ್ ದುಬೆ ಎಂಬಾತನಿಗೆ ಕಳೆದ ಎರಡು ತಿಂಗಳಲ್ಲಿ ಐದು ಬಾರಿ ಹಾವು ಕಚ್ಚಿದ್ದರೂ ಪವಾಡ ಎಂಬಂತೆ ಬದುಕುಳಿದಿರುವ ಘಟನೆ ನಡೆದಿದೆ. ಜೂನ್ 2ರಂದು ರಾತ್ರಿ ವಿಕಾಸ್ ದುಬೆ ಬೆಡ್ ನಿಂದ ಮೇಲೇಳಬೇಕಾದ ಸಂದರ್ಭದಲ್ಲಿ ಈ ವಿಷಕಾರಿ ಹಾವು ಮೊದಲ ಬಾರಿಗೆ ಕಚ್ಚಿತ್ತು. ಕೂಡಲೇ ಮನೆಯವರು ದುಬೆಯನ್ನು ಖಾಸಗಿ ನರ್ಸಿಂಗ್ ಹೋಮ್ ಗೆ ಕರೆದೊಯ್ದು ಎರಡು ದಿನಗಳ ಕಾಲ ಅಡ್ಮಿಟ್ ಮಾಡಿದ್ದು. … Continue reading 45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!
Copy and paste this URL into your WordPress site to embed
Copy and paste this code into your site to embed