Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹುಣಸೆ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದೆಹಲಿ ಕರ್ನಾಟಕ ಭವನದ ನೌಕರ
ಕರ್ನಾಟಕದೇಶ

ಹುಣಸೆ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದೆಹಲಿ ಕರ್ನಾಟಕ ಭವನದ ನೌಕರ

Share
1 Min Read
SHARE

newsics.com

ಬಳ್ಳಾರಿ: ದೆಹಲಿಯ ಕರ್ನಾಟಕ ಭವನದ ಕಿಚನ್ ವಿಭಾಗದಲ್ಲಿ ಕೆಲಸ ಮಾಡ್ತಿದ್ದ ನೌಕರ ಮಾರುತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಖಾನಾ ಹೊಸಳ್ಳಿ ಹೊರವಲಯದಲ್ಲಿ ಪತ್ತೆಯಾಗಿದೆ.

ಪತ್ನಿ ಹಾಗೂ ಮಕ್ಕಳನ್ನು ಪತ್ನಿಯ ತವರು ಮನೆಗೆ ಬಿಟ್ಟು ತಂದೆ, ತಾಯಿಯನ್ನು ನೋಡಿಕೊಂಡು ಬರುವೆ ಎಂದು ಮಾರುತಿ ಮೂರು ದಿನಗಳ ಹಿಂದೆ ದೆಹಲಿಯಿಂದ ಸ್ವಗ್ರಾಮ ಎಂ ಬಿ ಅಯ್ಯನಹಳ್ಳಿಗೆ ಬಂದಿದ್ದರು.

ಮಂಗಳವಾರ ಸಂಜೆ ಕಾನಾಹೊಸಳ್ಳಿ ಹೊರವಲಯದ ಹುಣಸೆ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿ ಬರಬೇಕಿದೆ.

45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!

TAGGED:Delhi Karnataka Bhawan employeeemployeelatest newssuicidetamarind tree newsics
Share This Article
Facebook Twitter Copy Link Print
Previous Article ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡ ನಿವೇದಿತಾ ಗೌಡ
Next Article ಪತ್ನಿ ಗರ್ಭಿಣಿಯಾಗಿದ್ದಕ್ಕೆ ಗನ್‌ನಿಂದ ಹಣೆಗೆ ಶೂಟ್ ಮಾಡ್ಕೊಂಡ ಗಂಡ, ಆಸ್ಪತ್ರೆಗೆ ದಾಖಲು

Popular Posts

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?