Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡೆಂಗ್ಯೂ ಹರಡುವಿಕೆ ನಿಯಂತ್ರಣಕ್ಕೆ ಅಖಾಡಕ್ಕಿಳಿದ ನಮ್ಮ ಮೆಟ್ರೋ
ಕರ್ನಾಟಕ

ಡೆಂಗ್ಯೂ ಹರಡುವಿಕೆ ನಿಯಂತ್ರಣಕ್ಕೆ ಅಖಾಡಕ್ಕಿಳಿದ ನಮ್ಮ ಮೆಟ್ರೋ

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನಲ್ಲಿ ಡೆಂಗ್ಯೂ ಹಾವಳಿ ಮಿತಿ ಮೀರಿದ ಕಾರಣ ಸಾರ್ವಜನಿಕ ಸಾರಿಗೆಗಳಲ್ಲಿ ಓಡಾಡುವವರಿಗೂ ಭಯ ಶುರುವಾಗಿದೆ. ಡೆಂಗ್ಯೂ ಹರಡುವಿಕೆ ನಿಯಂತ್ರಣಕ್ಕೆ ನಮ್ಮ ಮೆಟ್ರೋ ಅಖಾಡಕ್ಕಿಳಿದಿದೆ.

ಸ್ವಚ್ಛತೆ ಇಲ್ಲದ ಕಡೆ, ನೀರು ನಿಂತ ಕಡೆ ಸೊಳ್ಳೆ ಕಚ್ಚಿಸಿಕೊಂಡು ತಮಗೂ ಸೋಂಕು ಹರಡುತ್ತದೆಯೋ ಎಂಬ ಆತಂಕ ಜನರಲ್ಲಿದೆ. ಇದನ್ನು ನಿವಾರಿಸಲು ನಮ್ಮ ಮೆಟ್ರೋ ಕೂಡ ಈಗ ಕ್ರಮಕ್ಕೆ ಮುಂದಾಗಿದೆ. ಮೆಟ್ರೋ ಸಿಬ್ಬಂದಿ ಕೂಡ ಈಗ ಔಷಧಿ ಸಂಪಡಣೆ ಸೇರಿ ಮುನ್ನೆಚ್ಚರಿಕಾ ಕ್ರಮಗಳಲ್ಲಿ ತೊಡಗಿಕೊಂಡಿದ್ದಾರೆ.

ಮೆಟ್ರೋ ನಿಲ್ದಾಣಗಳಲ್ಲಿ ದಿನಕ್ಕೆ ಎರಡು ಬಾರಿ ಔಷಧ ಸಿಂಪಡಣೆ ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ಮೆಟ್ರೋ ವ್ಯಾಪ್ತಿಯ ಬಸ್ ನಿಲ್ದಾಣಗಳಲ್ಲಿ ಕೂಡ ನಮ್ಮ ಮೆಟ್ರೋ ಸಿಬ್ಬಂದಿಔಷಧ ಸಿಂಪಡಣೆ ಮಾಡುತ್ತಿದ್ದಾರೆ. ಇದರ ಜತೆಗೆ, ಸಿಬ್ಬಂದಿಯ ಆರೋಗ್ಯ ತಪಾಸಣೆಯನ್ನೂ ಬಿಎಂಆರ್ಸಿಎಲ್ ಕಡ್ಡಾಯಗೊಳೊಸಿದೆ. ಮೆಟ್ರೋ ಆವರಣದಲ್ಲಿ, ಕಚೇರಿ ಸುತ್ತಮುತ್ತ ನಿಂತ ನೀರು, ಮಳೆ ನೀರು, ಹಸಿ ಕಸ, ಸೊಳ್ಳೆಗಳ ಮೊಟ್ಟೆ ಶೇಖರಣೆ ಆಗುವಂಥ ಪ್ರದೇಶಗಳಿದ್ದರೆ ಅವುಗಳನ್ನು ಸ್ವಚ್ಛಗೊಳಿಸಲು ಸೂಚನೆ ನೀಡಲಾಗಿದೆ.

Share This Article
Facebook Twitter Copy Link Print
Previous Article ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ; ವಿವಿಧ ಜಿಲ್ಲೆಗಳಿಗೆ ಹೊಸ ಅಧಿಕಾರಿಗಳ ನೇಮಕ
Next Article ಕರ್ನಾಟಕದಲ್ಲಿ ಈ ವರ್ಷವೂ ಮಳೆ ಕೊರತೆ ಸಾಧ್ಯತೆ; ಹವಾಮಾನ ಇಲಾಖೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?