Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಹೆತ್ತವರು
ಕರ್ನಾಟಕ

ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಹೆತ್ತವರು

Share
1 Min Read
SHARE

newsics.com

ಬೆಂಗಳೂರು: ಮಗನ ಕುಡಿತದಿಂದ ಉಂಟಾಗಿರುವ ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ಪೋಷಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಚಂದ್ರಶೇಖರ್ (54) ಹಾಗೂ ಶಾರದಮ್ಮ ಮೃತರು. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಘಟನೆ ನಡೆದಿದೆ.

ಮಗ ಪ್ರಶಾಂತನಿಗೆ ವರ್ಷಗಳ ಹಿಂದೆ ಮದುವೆ ಮಾಡಿದ್ದರು. ಆದರೆ ಮಗ ಕುಡಿತದಿಂದ ಮನೆ ಬರುವುದನ್ನು ಕಡಿಮೆ ಮಾಡಿದ್ದ, ಇದರಿಂದ ನೊಂದು ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತನ ಹೆಂಡತಿ ಮನೆ ಬಿಟ್ಟು ತವರು ಮನೆ ಸೇರಿದ್ದರು. ಇದರಿಂದ‌ ಮಗನ‌ ಬಾಳು ಹೀಗಾಯಿತಲ್ಲ ಎಂದು ನೊಂದುಕೊಂಡಿದ್ದರು.
ಸೋಮವಾರ ಎರಡನೇ‌ ಮಗನನ್ನು ಅಂಗಡಿಗೆ ಕಳಿಸಿ ದಂಪತಿ ನೇಣಿಗೆ ಶರಣಾಗಿದ್ದರು. ಮಗ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಪ್ರೇಯಸಿ ಕಣ್ಣಲ್ಲಿ ಸಂತೋಷ ಕಾಣುವುದಕ್ಕಾಗಿ ಹೋಮ್ ಗಾರ್ಡ್ ಕೆಲಸ ಬಿಟ್ಟು ಕಳ್ಳತನಕ್ಕಿಳಿದ ಬಾಯ್ ಫ್ರೆಂಡ್!

ಐಪಿಎಲ್ ಮೆಗಾ ಹರಾಜಿಗೂ ಮುನ್ನ 8 ಆಟಗಾರರನ್ನು ಉಳಿಸಿಕೊಳ್ಳಲು ಫ್ರಾಂಚೈಸಿಗಳ ಹೊಸ ಡಿಮ್ಯಾಂಡ್!

Share This Article
Facebook Twitter Copy Link Print
Previous Article ನಾನು ಪ್ರಗ್ನೆಂಟ್‌ ಎಂದು ತಿಳಿದಾಗ ಅವನಿಗೆ ವಿಡಿಯೋ ಕಾಲ್ ಮಾಡಿದ್ದೆ: ಹರ್ಷಿಕಾ ಪೂಣಚ್ಚ
Next Article ದರ್ಶನ್ ಖೈದಿ ನಂಬರ್ ಬಟ್ಟೆ ತೊಡಿಸಿ ಮಗುವಿನ ಫೋಟೋ ಶೂಟ್‌ ಮಾಡಿದ್ದ ಪೋಷಕರಿಗೆ ಸಂಕಷ್ಟ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?