ಕಾಲೇಜು ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಖಾಸಗಿ ಕಾಲೇಜು ಫಸ್ಟ್ ಪಿಯು ವಿದ್ಯಾರ್ಥಿನಿ!

newsics.com ಕೋಲಾರ: ಕಲಬುರಗಿ ಹಾಸ್ಟೆಲ್‌ನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿ ಮಗುವಿಗೆ ಜನ್ಮ ನೀಡಿದ ಘಟನೆ ಮರೆಯುವ ಮುನ್ನವೇ ನಗರದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು (17) ಕಾಲೇಜಿನ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಕೋಲಾರ ಹೊರವಲಯದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಬಾಲಕಿಯು ಶ್ರೀನಿವಾಸಪುರ ತಾಲೂಕಿನಿಂದ ಕಾಲೇಜಿಗೆ ಬರುತ್ತಿದ್ದಳು ಎನ್ನಲಾಗಿದೆ. ಕಾಲೇಜಿನಲ್ಲಿದ್ದಾಗ ಹೊಟ್ಟೆನೋವೆಂದು ಶೌಚಾಲಯಕ್ಕೆ ಹೋಗಿದ್ದ ವಿದ್ಯಾರ್ಥಿನಿ ಅಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ. … Continue reading ಕಾಲೇಜು ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಖಾಸಗಿ ಕಾಲೇಜು ಫಸ್ಟ್ ಪಿಯು ವಿದ್ಯಾರ್ಥಿನಿ!