ಐಪಿಎಲ್ ಮೆಗಾ ಹರಾಜಿಗೂ ಮುನ್ನ 8 ಆಟಗಾರರನ್ನು ಉಳಿಸಿಕೊಳ್ಳಲು ಫ್ರಾಂಚೈಸಿಗಳ ಹೊಸ ಡಿಮ್ಯಾಂಡ್!
newsics. com IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 18ರ ಸಿದ್ಧತೆಗಳು ಶುರುವಾಗಿದೆ. ಇದರ ಮೊದಲ ಹೆಜ್ಜೆ ಎಂಬಂತೆ ಇದೀಗ ಆಟಗಾರರ ರಿಟೈನ್ ಪ್ರಕ್ರಿಯೆಯ ಚರ್ಚೆಗಳು ಆರಂಭವಾಗಿದೆ. ಅಂದರೆ ಈ ಬಾರಿ ಮೆಗಾ ಹರಾಜು ನಡೆಯಲಿದ್ದು, ಇದಕ್ಕೂ ಮುನ್ನ ತಂಡದಲ್ಲಿ ಕೆಲ ಆಟಗಾರರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶ ಇರಲಿದೆ. ಇನ್ನುಳಿದ ಆಟಗಾರರನ್ನು ಹರಾಜಿಗಾಗಿ ಬಿಡುಗಡೆ ಮಾಡಬೇಕಾಗುತ್ತದೆ. ಆದರೆ ಮೆಗಾ ಹರಾಜಿಗೂ ಮುನ್ನ ಕೆಲ ಫ್ರಾಂಚೈಸಿಗಳು ಬಿಸಿಸಿಐ ಮುಂದೆ ಹೊಸ ಡಿಮ್ಯಾಂಡ್ಗಳನ್ನು ಮುಂದಿಟ್ಟಿದ್ದಾರೆ. ಐಪಿಎಲ್ ಫ್ರಾಂಚೈಸಿಗಳ ಬೇಡಿಕೆ … Continue reading ಐಪಿಎಲ್ ಮೆಗಾ ಹರಾಜಿಗೂ ಮುನ್ನ 8 ಆಟಗಾರರನ್ನು ಉಳಿಸಿಕೊಳ್ಳಲು ಫ್ರಾಂಚೈಸಿಗಳ ಹೊಸ ಡಿಮ್ಯಾಂಡ್!
Copy and paste this URL into your WordPress site to embed
Copy and paste this code into your site to embed