ಹತ್ರಾಸ್ ಕಾಲ್ತುಳಿತ: ಮೃತರ ಸಂಖ್ಯೆ 116ಕ್ಕೇರಿಕೆ, ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಪೊಲೀಸ್ ಸಾವು
newsics.com ಹತ್ರಾಸ್: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ಮಂಗಳವಾರ ನಡೆದ ಸತ್ಸಂಗದಲ್ಲಿ ಕಾಲ್ತುಳಿತ ಉಂಟಾಗಿ 116 ಜನರು ಸಾವನ್ನಪ್ಪಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಆತಂಕವಿದೆ. ಈ ಮಧ್ಯೆ, ಆಸ್ಪತ್ರೆಯಲ್ಲಿ ಭದ್ರತಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ರಜನೀಶ್ ಎಂಬ ಪೋಲೀಸ್ ಸಿಬ್ಬಂದಿ ಇಟಾಹ್ ಜಿಲ್ಲಾ ಆಸ್ಪತ್ರೆಯಲ್ಲಿ ಬಿದ್ದಿದ್ದ ಹೆಣಗಳ ರಾಶಿ ನೋಡಿದ ನಂತರ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಟಾಹ್ ಮೆಡಿಕಲ್ ಕಾಲೇಜಿನಲ್ಲಿ ತುರ್ತು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ರಜನೀಶ್ … Continue reading ಹತ್ರಾಸ್ ಕಾಲ್ತುಳಿತ: ಮೃತರ ಸಂಖ್ಯೆ 116ಕ್ಕೇರಿಕೆ, ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಪೊಲೀಸ್ ಸಾವು
Copy and paste this URL into your WordPress site to embed
Copy and paste this code into your site to embed