Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ರಾಜೀನಾಮೆ, ನಾಳೆ ಮತ್ತೆ ಸಿಎಂ ಪಟ್ಟಕ್ಕೇರಲಿರುವ ಹೇಮಂತ್ ಸೊರೇನ್‌
ದೇಶ

ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ರಾಜೀನಾಮೆ, ನಾಳೆ ಮತ್ತೆ ಸಿಎಂ ಪಟ್ಟಕ್ಕೇರಲಿರುವ ಹೇಮಂತ್ ಸೊರೇನ್‌

Share
1 Min Read
SHARE

newsics.com

ರಾಂಚಿ(ಜಾರ್ಖಂಡ್): ಕಳೆದ ನಾಲ್ಕು ತಿಂಗಳಿನಿಂದ ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ದ ಚಂಪೈ ಸೊರೇನ್ ರಾಜೀನಾಮೆ ನೀಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಮಖ್ಯಮಂತ್ರಿ ಹೇಮಂತ್ ಸೊರೇನ್ ಬಿಡುಗಡೆಯಾಗುತ್ತಿದ್ದಂತೆ ಇತ್ತ ಚಂಪೈ ಸೊರೇನ್ ರಾಜೀನಾಮೆ ನೀಡಿದ್ದಾರೆ.

ರಾಜೀನಾಮ ಬಳಿಕ ಮಾತನಾಡಿದ ಚಂಪೈ ಸೊರೇನ್, ಕೆಲ ದಿನಗಳ ಕಾಲ ನಾನು ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದೇನೆ. ನನಗೆ ಮಹತ್ತರ ಜವಾಬ್ದಾರಿ ನೀಡಲಾಗಿತ್ತು. ಈ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ. ಇದೀಗ ಹೇಮಂತ್ ಸೊರೇನ್ ಜೈಲಿನಿಂದ ಬಿಡುಗಡೆಯಾಗಿ ಮರಳಿದ್ದಾರೆ. ಮೈತ್ರಿ ಕೂಟ ಪಕ್ಷಗಳು ಒಮ್ಮತದಿಂದ ಈ ನಿರ್ಧಾರ ತೆಗೆದಕೊಂಡಿವೆ. ಎಲ್ಲಾ ನಾಯಕರು ಹೇಮಂತ್ ಸೊರೇನ್ ಅವರನ್ನು ನಮ್ಮ ನಾಯಕನಾಗಿ ಆಯ್ಕೆ ಮಾಡಿದ್ದೇವೆ ಎಂದು ಚಂಪೈ ಸೊರೇನ್ ಹೇಳಿದ್ದಾರೆ.

ಬುಧವಾರ ನಡೆದ ಸಭೆಯಲ್ಲಿ ನಾವು ಹೇಮಂತ್ ಸೊರೇನ್ ಅವರನ್ನು ನಮ್ಮ ನಾಯಕನಾಗಿ ಆಯ್ಕೆ ಮಾಡಿದ್ದೇವೆ. ಗುರುವಾರ(ಜುಲೈ 4) ಹೇಮಂತ್ ಸೊರೇನ್ ಮುಖ್ಯಮಂತ್ರಿಯಾಗಿ ಅದಿಕಾರ ವಹಿಸಿಕೊಳ್ಳಲಿದ್ದಾರೆ.

ಜಾರಿ ನಿರ್ದೇಶನಾಲಯದಿಂದ (ಇ.ಡಿ.) ಬಂಧಿತರಾಗಿದ್ದ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ಗೆ ಸ್ಥಳೀಯ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿತ್ತು. ಬುಧವಾರ ಬಿಡುಗಡೆಯಾಗಿದ್ದಾರೆ. 5 ತಿಂಗಳ ಬಳಿಕ ಸೊರೇನ್‌ ಬಂಧಮುಕ್ತರಾಗಿದ್ದಾರೆ.

ಸೊರೇನ್‌ ಅವರ ಜಾಮೀನು ಅರ್ಜಿಯ ಆದೇಶವನ್ನು ಹೈಕೋರ್ಟ್ ಜೂನ್ 13ರಂದು ಕಾಯ್ದಿರಿಸಿತ್ತು. ವಿಪಕ್ಷಗಳು ಜಾಮೀನು ಆದೇಶದ ಬಗ್ಗೆ ಹರ್ಷ ವ್ಯಕ್ತಪಡಿಸಿವೆ. ಜಾರ್ಖಂಡ್‌ನಲ್ಲಿ ಸೊರೇನ್‌ ಬೆಂಬಲಿಗರು ಸಂಭ್ರಮಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಸೋರೆನ್ ಅವರ ಹಿರಿಯ ವಕೀಲ ಅರುಣಾಭ್ ಚೌಧರಿ, ‘ನ್ಯಾಯಾಲಯವು ಮೇಲ್ನೋಟಕ್ಕೆ ಸೊರೇನ್‌ ಅವರು ಅಪರಾಧದಲ್ಲಿ ತಪ್ಪಿತಸ್ಥರಲ್ಲ ಎಂದು ಮನಗಂಡಿದೆ. ಜಾಮೀನಿನ ಮೇಲೆ ಬಿಡುಗಡೆ ಆದಾಗ ಅವರು ಅಪರಾಧ ಮಾಡುವ ಸಾಧ್ಯತೆಯಿಲ್ಲ ಎಂದು ಅಭಿಪ್ರಾಯಪಟ್ಟಿದೆ’ ಎಂದಿದ್ದಾರೆ.

ಕನ್ನಡಿಗರೇ ಆರಂಭಿಸಿದ್ದ ಭಾರತೀಯ ಟ್ವಿಟರ್ ಖ್ಯಾತಿಯ ‘ಕೂ’ ಆ್ಯಪ್ ಸೇವೆ ಸ್ಥಗಿತ: ಕಾರಣವಾದರೂ ಏನು?

ವಂದೇ ಭಾರತ್ ರೈಲಿನ ಛಾವಣಿಯಿಂದ ನೀರು ಸೋರಿಕೆ! ಪ್ರಯಾಣಿಕರಿಗೆ ತೊಂದರೆ..

ಅಪ್ರಾಪ್ತ ಬಾಲಕನ ಜತೆ ಲೈಂಗಿಕ ಸಂಬಂಧ, ಪೊಲೀಸರ ಅತಿಥಿಯಾದ ಶಿಕ್ಷಕಿ

TAGGED:Hemant Soren will take over as CM again tomorrowJharkhand Chief Minister Champai Soren resigns
Share This Article
Facebook Twitter Copy Link Print
Previous Article ಕನ್ನಡಿಗರೇ ಆರಂಭಿಸಿದ್ದ ಭಾರತೀಯ ಟ್ವಿಟರ್ ಖ್ಯಾತಿಯ ‘ಕೂ’ ಆ್ಯಪ್ ಸೇವೆ ಸ್ಥಗಿತ: ಕಾರಣವಾದರೂ ಏನು?
Next Article ಡೆಂಗ್ಯೂ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ 600 ರೂ. ನಿಗದಿ: ಸರ್ಕಾರ ಆದೇಶ

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?